ಎಸ್‌ಡಿಎ ಆತ್ಮಹತ್ಯೆ ಪ್ರಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ವಿರುದ್ಧ ಕೇಸ್
ತಹಶೀಲ್ದಾರ್ ಕಚೇರಿಯಲ್ಲೇ ಸಾವಿಗೆ ಶರಣಾಗಿದ್ದ ಎಸ್‌ಡಿಎ ರುದ್ರಣ್ಣ ಬೆಳಗಾವಿ: ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಪ್ರಕರಣ ಈಗ ಪ್ರಭಾವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಂಕಟ ತಂದೊಡ್ಡಿದೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಪಿಎ ಮತ್ತು ಬೆಳಗಾವಿಯ ತಹಶೀಲ್ದಾರ್ ವಿರುದ್ಧ ಪ್ರಕರಣ ದಾಖಲಾಗಿದೆ.ರುದ್ರಣ್ಣ ಅವರ ತಾಯಿ ಮಲ್ಲವ್ವ ನೀಡಿದ ದೂರಿನನ್ವಯ ತಹಶೀಲ್ದಾರ್ ಬಸವರಾಜ ನಾಗರಾಳ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಮತ್ತು ಸಹೋದ್ಯೋಗಿ ಅಶೋಕ ಕಬ್ಬಲಿಗೇರ್ ವಿರುದ್ಧ ಬೆಳಗಾವಿಯ ಖಡೇಬಜಾರ್ ಪೊಲೀಸ್ ಠಾಣೆಯಲ್ಲಿ […]
ಎಸ್‌ಡಿಎ ಆತ್ಮಹತ್ಯೆ ಪ್ರಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ವಿರುದ್ಧ ಕೇಸ್ Read More »