ತೈಲ ಸಾಗಿಸುವ 700ಕ್ಕೂ ಅಧಿಕ ಹಡಗುಗಳು ಹೊರ್ಮುಜ್ ಜಲಸಂಧಿಯಲ್ಲಿ ಬಾಕಿ
ಪೂರೈಕೆ ವ್ಯತ್ಯಯ ; ಜಗತ್ತಿನಲ್ಲಿ ತೈಲಕ್ಕೆ ಹಾಹಾಕಾರ ಸಾಧ್ಯತೆ ಟೆಹ್ರಾನ್: ಯುದ್ಧ ತೀವ್ರಗೊಂಡಿರುವಂತೆಯೇ ಜಗತ್ತಿಗೆ ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ತೈಲ ಪೂರೈಕೆಯಾಗುವ ಹೊರ್ಮುಜ್ ಜಲಸಂಧಿಯನ್ನು ಪ್ರತಿತಂತ್ರದ ಭಾಗವಾಗಿ ಇರಾನ್ ಮುಚ್ಚಿದೆ. ಇರಾನ್‌ನ ಈ ಕ್ರಮದಿಂದ ಭಾರತ ಸೇರಿ ಹಲವು ದೇಶಗಳಿಗೆ ಕಚ್ಚಾತೈಲ ಪೂರೈಕೆಯಲ್ಲಿ ವ್ಯತಯವಾಗಿದ್ದು, ಪೆಟ್ರೋಲ್, ಡೀಸೆಲ್ ಕೊರತೆ ಹಾಗೂ ಎಲ್‌ಪಿಜಿ ಗ್ಯಾಸ್‌ಗೂ ಬರಗಾಲ ಎದುರಾಗುವ ಆತಂಕ ಉಂಟಾಗಿದೆ. ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೆರಿಕದ ದಾಳಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಸದ್ಯಕ್ಕಂತೂ ಯುದ್ಧ ನಿಲ್ಲುವ ಲಕ್ಷಣ ಕಾಣುತ್ತಿಲ್ಲ. […]
ತೈಲ ಸಾಗಿಸುವ 700ಕ್ಕೂ ಅಧಿಕ ಹಡಗುಗಳು ಹೊರ್ಮುಜ್ ಜಲಸಂಧಿಯಲ್ಲಿ ಬಾಕಿ Read More »










