ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಕೇಳಿ ಬರುತ್ತಿದೆ ರಾಜಕೀಯ ನಾಯಕರ ಹೆಸರು
ನಟಿಯ ಕಂಪನಿಗೆ ಮಂಜೂರಾಗಿದೆಯಾ 12 ಎಕರೆ ಜಮೀನು? ಬೆಂಗಳೂರು: ಕನ್ನಡ ನಟಿ ರನ್ಯಾ ರಾವ್ ಒಳಗೊಂಡಿರುವ ಗೋಲ್ಡ್ ಸ್ಮಗ್ಲಿಂಗ್ ಜಾಲದ ಬಾಹುಗಳು ಬಹಳ ವಿಶಾಲವಾಗಿ ಚಾಚಿಕೊಂಡಿವೆ ಎಂಬ ವಿಚಾರ ತನಿಖೆ ಮುಂದುವರಿದಂತೆ ಬಯಲಾಗುತ್ತಿದೆ. ಕೆಲದಿನಗಳ ಹಿಂದೆಯಷ್ಟೇ ದಿಲ್ಲಿ ಮತ್ತು ಮುಂಬಯಿ ವಿಮಾನ ನಿಲ್ದಾಣಗಳಲ್ಲೂ ಭಾರಿ ಪ್ರಮಾಣದ ಚಿನ್ನದ ಬಿಸ್ಕಟ್‌ಗಳು ವಶವಾಗಿದ್ದು, ಈ ಪ್ರಕರಣಗಳಿಗೂ ರನ್ಯಾ ರಾವ್ ಒಳಗೊಂಡಿರುವ ಪ್ರಕರಣಕ್ಕೂ ಸಂಬಂಧ ಇದೆ ಎಂಬ ಅನುಮಾನ ಬಂದಿದೆ. ಮೂರು ಕಡೆ ಒಂದೇ ರೀತಿಯ ಚಿನ್ನದ ಬಿಸ್ಕೆಟ್‌ಗಳು ವಶವಾಗಿವೆ. ಮೂರೂ […]
ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಕೇಳಿ ಬರುತ್ತಿದೆ ರಾಜಕೀಯ ನಾಯಕರ ಹೆಸರು Read More »