ಕೋಝಿಕ್ಕೋಡ್ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ಸಂಜೀವ ಮಠಂದೂರು
ಬೆಂಗಳೂರು: ಮುಂಬರುವ ಕೇರಳ ವಿಧಾನ ಸಭಾ ಚುನಾವಣಾ ಪ್ರಯುಕ್ತ ಪುತ್ತೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ನಾಯಕ ಸಂಜೀವ ಮಠಂದೂರು ಅವರನ್ನು ಕೋಝಿಕ್ಕೋಡ್ ವಲಯದ ಚುನಾವಣಾ ಪ್ರಭಾರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಭಾರತೀಯ ಜನತಾ ಪಾರ್ಟಿ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯ ಮೇರೆಗೆ ಮುಂಬರುವ ಕೇರಳ ವಿಧಾನ ಸಭಾ ಚುನಾವಣೆಯ ನಿಮಿತ್ತ ಕೊಝಿಕೋಡ್ ವಲಯದ ಚುನಾವಣಾ ಪ್ರಭಾರಿಯಾಗಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರು ನೇಮಕ ಮಾಡಿರುವುದಾಗಿದೆ.
ಕೋಝಿಕ್ಕೋಡ್ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ಸಂಜೀವ ಮಠಂದೂರು Read More »










