ಮಹಾಮಳೆಗೆ ತತ್ತರಿಸಿದ ಬೆಂಗಳೂರು : 10 ಬಡಾವಣೆಗಳು ಜಲಾವೃತ
ವಿದ್ಯುತ್, ಇಂಟರ್ನೆಟ್ ಸಂಪರ್ಕವಿಲ್ಲದೆ ಜನರ ಪರದಾಟ ಬೆಂಗಳೂರು: ಕಳೆದ ಕೆಲ ದಿನಗಳಿಂದ ಬೆಂಗಳೂರು ನಗರ ಕಂಡು ಕೇಳರಿಯದ ಮಳೆಯ ಆರ್ಭಟ ಎದುರಿಸುತ್ತಿದೆ. ಭಾರಿ ಮಳೆಯಿಂದಾಗಿ ನಗರದ ಜನಜೀವನ ಪೂರ್ತಿ ಅಸ್ತವ್ಯಸ್ತಗೊಂಡಿದ್ದು, ಜನರು ಮನೆಯಿಂದ ಹೊರಗಿಳಿಯಲು ಸಾಧ್ಯವಾಗದ ಪರಿಸ್ಥಿತಿಯಿದೆ. ಯಲಹಂಕ ಪ್ರದೇಶದಲ್ಲಿ ಉಂಟಾದ ಮೇಘಸ್ಫೋಟದಿಂದ ಇಲ್ಲಿನ ನಿವಾಸಿಗಳು ಬಹಳ ಕಷ್ಟಪಡುತ್ತಿದ್ದಾರೆ. ಭಾರಿ ಮಳೆಯಿಂದಾಗಿ 10 ಲೇಔಟ್ಗಳು ಮತ್ತು ಸುತ್ತಮುತ್ತಲಿನ ಸಾವಿರಾರು ನಿವಾಸಿಗಳು ಆಹಾರ, ವಿದ್ಯುತ್ ಮತ್ತು ಇಂಟರ್ನೆಟ್ ಸಂಪರ್ಕವಿಲ್ಲದೆ ಕಂಗಾಲಾಗಿದ್ದಾರೆ. ಎಲ್ಲ ದಿಕ್ಕುಗಳಿಂದಲೂ ನೀರಿನಿಂದ ಆವೃತವಾದ ಪ್ರದೇಶಗಳ ಜನರನ್ನು […]
ಮಹಾಮಳೆಗೆ ತತ್ತರಿಸಿದ ಬೆಂಗಳೂರು : 10 ಬಡಾವಣೆಗಳು ಜಲಾವೃತ Read More »