ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಶಿಖರ ಧವನ್ ವಿದಾಯ
ಎರಡು ವರ್ಷಗಳಿಂದ ಅವಕಾಶಗಳಿಲ್ಲದೆ ಮೂಲೆಗುಂಪಾಗಿದ್ದ ಕ್ರಿಕೆಟರ್ ಹೊಸದಿಲ್ಲಿ: ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. 38 ವರ್ಷದ ಧವನ್ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳುತ್ತಿರುವುದಾಗಿ ತಿಳಿಸಿದ್ದಾರೆ. ಶಿಖರ್ ಧವನ್ ಕೊನೆಯ ಬಾರಿಗೆ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದು 2022ರಲ್ಲಿ. 2022ರ ಬಾಂಗ್ಲಾದೇಶ ಪ್ರವಾಸದ ನಂತರ ಧವನ್ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಅದಾಗ್ಯೂ ಅವರು ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದರು. […]
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಶಿಖರ ಧವನ್ ವಿದಾಯ Read More »