ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಪ್ರತಿಭಟನೆ
ಬೆಳಗ್ಗೆಯೇ ಬೀದಿಗಿಳಿದ ಸಾವಿರಾರು ಜನ ಶ್ರೀನಗರ: ಇರಾನ್ ಸರ್ವೋಚ್ಚ ನಾಯಕ ಅಯಾತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಕಾಶ್ಮೀರದ ಸೈದಾ ಕಡಲ್ ಪ್ರದೇಶದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ನಡೆಸಿರುವ ಕ್ಷಿಪಣಿ ದಾಳಿಯಲ್ಲಿ ಅಯಾತೊಲ್ಲಾ ಅಲಿ ಖಮೇನಿ ಜೊತೆಗೆ ಅವರ ಪುತ್ರಿ, ಅಳಿಯ ಮತ್ತು ಮೊಮ್ಮಗಳು ಕೂಡ ಸಾವಿಗೀಡಾಗಿದ್ದಾರೆ. ಕಾಶ್ಮೀರದಲ್ಲಿ ಸಾವಿರಾರು ಜನರು ಖಮೇನಿಯ ಫೋಟೊ, ಫಲಕ ಹಿಡಿದುಕೊಂಡು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಡೊನಾಲ್ಡ್ […]
ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಪ್ರತಿಭಟನೆ Read More »










