ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ
ಪುತ್ತೂರು: ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ ಗುರುವಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್. ಗೌರಿ ಪ್ರಾಸ್ತಾವಿಕವಾಗಿ ಮಾತನಾಡಿ, ವೇತನ, ರಜೆ, ಮೂಲಭೂತ ಸೌಲ್ಯಗಳನ್ನು ಪಡೆದುಕೊಳ್ಳುವಲ್ಲಿ ತಾರತಮ್ಯ ಧೋರಣೆ ಇದ್ದ ಸಂದರ್ಭದಲ್ಲಿ ಪುರುಷರಷ್ಟೇ ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು 1909 ರಲ್ಲಿ ಮಹಿಳೆಯರು ದಂಗೆ ಎದ್ದು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳುವಲ್ಲಿ ಪ್ರತಿಭಟನೆ ಮಾಡಿ ಇದೊಂದು ಕ್ರಾಂತಿಯಾದ ಪರಿಣಾಮ ಮಹಿಳಾ ದಿನಾಚರಣೆ ಹಮ್ಮಿಕೊಳ್ಳಲಾಯಿತು. ಮೋದಿ ಸರಕಾರ ಬಂದ ನಂತರ ಮಹಿಳಾ ಸಬಲೀಕರಣಗೊಳ್ಳುವಲ್ಲಿ […]
ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಮಹಿಳಾ ದಿನಾಚರಣೆ Read More »