ಭೀಕರ ಅಪಘಾತ : ತಾಯಿ-ಮಗಳು ದುರ್ಮರಣ
ದೇವಸ್ಥಾನಗಳಿಗೆ ಭೇಟಿ ನೀಡಿ ಮರಳುತ್ತಿರುವಾಗ ಸಂಭವಿಸಿದ ಅಪಘಾತ ಉಡುಪಿ: ಟ್ರಕ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ತಾಯಿ-ಮಗಳು ಸಾವನ್ನಪ್ಪಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ ಸಂಜೆ ಸಂಭವಿಸಿದೆ. ಬೆಂಗಳೂರಿನ ನೆಲಮಂಗಲ ನಿವಾಸಿ ರಾಘು ಎಂಬವರ ಪತ್ನಿ ಮಮತಾ (36), ಪುತ್ರಿ ಧೃತಿಕ (14) ಮೃತ ದುರ್ದೈವಿಗಳು. ಇನ್ನೊರ್ವ ಮಗಳು ಜಾಹ್ನವಿ (12) ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಘು ಕುಂದಾಪುರ […]
ಭೀಕರ ಅಪಘಾತ : ತಾಯಿ-ಮಗಳು ದುರ್ಮರಣ Read More »










