ಸ್ಕೂಟರ್ ಗೆ ಸರಕಾರಿ ಬಸ್ ಡಿಕ್ಕಿ | ವಿದ್ಯಾರ್ಥಿನಿಗೆ ಗಂಭೀರ ಗಾಯ !
ಪುಂಜಾಲಕಟ್ಟೆ: ಸ್ಕೂಟರ್ ಗೆ ಸರಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರೆ, ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡ ಘಟನೆ ವಗ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ನಡೆದಿದೆ. ಅಲ್ಲಿಪಾದೆ ಪೆರಿಯಾರ್ ದೋಟ ನಿವಾಸಿ ಗೋಪಾಲ ಸಫಲ್ಯರ ಪುತ್ರಿ, ವಾಮದಪದವು ಕಾಲೇಜು ವಿದ್ಯಾರ್ಥಿನಿ ಪಲ್ಲವಿ ಗಂಭೀರ ಗಾಯಗೊಂಡವರು. ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದ ಸರಕಾರಿ ಬಸ್ ಇನ್ನೊಂದು ಬಸ್ ನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟರ್ ಗೆ ಡಿಕ್ಕಿಯಾದ ಪರಿಣಾಮ ಪಲ್ಲವಿ ಗಂಭೀರ ಗಾಯಗೊಂಡರೆನ್ನಲಾಗಿದೆ. ಅವರನ್ನು ಮಂಗಳೂರು ಫಾದರ್ ಮುಲ್ಲರ್ […]
ಸ್ಕೂಟರ್ ಗೆ ಸರಕಾರಿ ಬಸ್ ಡಿಕ್ಕಿ | ವಿದ್ಯಾರ್ಥಿನಿಗೆ ಗಂಭೀರ ಗಾಯ ! Read More »