ಮಂಗನ ಕಾಯಿಲೆಗೆ ಯುವತಿ ಬಲಿ!! | ಇನ್ನೂ 3 ಮಂದಿಗೆ ಪಾಸಿಟಿವ್!!
ಮಂಗನ ಕಾಯಿಲೆಯಿಂದ ಬಳಲುತ್ತಿದ್ದ 18 ವರ್ಷದ ಯುವತಿ ಸೋಮವಾರ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಾಲ್ಕು ವರ್ಷ ಬಳಿಕ ಕೆಎಫ್ ಡಿ ಮತ್ತೆ ಬಲಿ ತೆಗೆದುಕೊಂಡಿದೆ. ಶಿವಮೊಗ್ಗ ಜಿಲ್ಲೆ ಹೊಸನಗರದ ಅರಮನೆ ಕೊಪ್ಪ ವ್ಯಾಪ್ತಿಯ ಗ್ರಾಮವೊಂದರ ಯುವತಿಗೆ ವಾರದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಏಕಾಏಕಿ ಜ್ವರ ಉಲ್ಬಣಗೊಂಡು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೆಎಫ್ ಡಿ ಟೆಸ್ಟ್ ನಡೆಸಿದಾಗ ಮೊದಲ ಬಾರಿ ನೆಗೆಟಿವ್, ಎರಡನೇ ಬಾರಿ ಪಾಸಿಟಿವ್ ಬಂದಿತ್ತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಐಸಿಯುನಲ್ಲಿದ್ದ ಯುವತಿಯನ್ನು ಶುಕ್ರವಾರ ಸಂಜೆ […]
ಮಂಗನ ಕಾಯಿಲೆಗೆ ಯುವತಿ ಬಲಿ!! | ಇನ್ನೂ 3 ಮಂದಿಗೆ ಪಾಸಿಟಿವ್!! Read More »