ನೇಪಾಲದ ಮಾಜಿ ಪ್ರಧಾನಮಂತ್ರಿ, ಗೃಹ ಸಚಿವ ಬೆಳ್ಳಂಬೆಳಗ್ಗೆ ಅರೆಸ್ಟ್
ಹೊಸ ಸರ್ಕಾರ ಬಂದ ಮರುದಿನವೇ ಮಾಜಿಗಳ ವಿರುದ್ಧ ಕ್ರಮ ಕಠ್ಮಂಡು: ನೇಪಾಳದ ಪ್ರಧಾನಮಂತ್ರಿಯಾಗಿ ಬಾಲೇಂದ್ರ ಶಾ ನೂತನ ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಿದ ಮರುದಿನವೇ ಕಳೆದ ವರ್ಷ ನೇಪಾಳದಾದ್ಯಂತ ನಡೆದಿದ್ದ ಜನರೇಷನ್ ಝಡ್ (ಝೆನ್ ಜಿ) ಪ್ರತಿಭಟನೆಯನ್ನು ಹತ್ತಿಕ್ಕಿದ ಆರೋಪದಲ್ಲಿ ಮಾಜಿ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಹಾಗೂ ಮಾಜಿ ಗೃಹ ಸಚಿವ ರಮೇಶ್ ಲೇಖಕ್ ಅವರನ್ನು ಬಂಧಿಸಲಾಗಿದೆ. ಕಳೆದ ವರ್ಷ ನಡೆದಿದ್ದ ಝೆನ್ ಜಿ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಓಲಿ ಹಾಗೂ ಲೇಖಕ್ ಅವರನ್ನು […]
ನೇಪಾಲದ ಮಾಜಿ ಪ್ರಧಾನಮಂತ್ರಿ, ಗೃಹ ಸಚಿವ ಬೆಳ್ಳಂಬೆಳಗ್ಗೆ ಅರೆಸ್ಟ್ Read More »










