ಅಡಕೆ ಹಳದಿ ರೋಗಕ್ಕೆ ಸುಳ್ಯದ ರೈತ ಬಲಿ: ಸರಕಾರ, ವಿಜ್ಞಾನಿಗಳೇ ನೇರ ಹೊಣೆ
ಪುತ್ತೂರು: ಸುಳ್ಯದಲ್ಲಿ ಅಡಿಕೆಗೆ ಹಳದಿ ರೋಗಕ್ಕೆ ಮನನೊಂದು ಆಲೆಟ್ಟಿ ಗ್ರಾಮದ ಬಡ್ಡಡ್ಕ ನಿವಾಸಿ ಜಗದೀಶ ಚಳ್ಳಂಗಾರು ಆತ್ಮಹತ್ಯೆಗೆ ಶರಣಾಗಿದ್ದು, ಇದಕ್ಕೆ ಸರಕಾರ, ಕೃಷಿ ಅಧಿಕಾರಿಗಳು ಮತ್ತು ಕೃಷಿ ವಿಜ್ಞಾನಿಗಳು ನೇರ ಹೊಣೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಮಿನೇಜಸ್ ಆಪಾದಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಷ್ಟೋ ವರ್ಷದ ಮೊದಲೇ ಕಾಣಿಸಿಕೊಂಡ ಅಡಿಕೆ ಹಳದಿ ರೋಗವನ್ನು ನಿಯಂತ್ರಿಸುವಲ್ಲಿ ಹಾಗೂ ಪರ್ಯಾಯ ವ್ಯವಸ್ಥೆ ಕಲ್ಪಿಸುವುದರಲ್ಲಿ ಸರಕಾರ ಸಂಪೂರ್ಣವಾಗಿ ವಿಫಲರಾಗಿದೆ. ಸರಕಾರವು ಈ ಆತ್ಮಹತ್ಯೆಯ […]
ಅಡಕೆ ಹಳದಿ ರೋಗಕ್ಕೆ ಸುಳ್ಯದ ರೈತ ಬಲಿ: ಸರಕಾರ, ವಿಜ್ಞಾನಿಗಳೇ ನೇರ ಹೊಣೆ Read More »