ಮರ ಕಟ್ಟಿಂಗ್ ಮೆಷಿನ್ ಕುತ್ತಿಗೆಗೆ ತಾಗಿ ಮೃತ್ಯು !
ಬೆಳ್ತಂಗಡಿ: ಮರ ಕಡಿಯುವ ಸಂದರ್ಭ ಕಟ್ಟಿಂಗ್ ಮೆಷಿನ್ ಕೈ ತಪ್ಪಿ ಬಿದ್ದ ಪರಿಣಾಮ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಸಾವ್ಯ ಎಂಬಲ್ಲಿ ಬುಧವಾರ ನಡೆದಿದೆ. ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್ ಪೂಜಾರಿ (46) ಮೃತಪಟ್ಟವರು. ಮನೆಗೆ ಕಟ್ಟಿಗೆ ಮಾಡುವ ಸಲುವಾಗಿ ಪ್ರಶಾಂತ್ ಅವರು ಸಹೋದರ ಪ್ರಮೋದ್ ಜೊತೆ ಸೇರಿ ಕಟ್ಟಿಂಗ್ ಮೆಷಿನ್ ಮೂಲಕ ಮರ ಕಡಿಯುತ್ತಿದ್ದರು. ಈ ವೇಳೆ ಮೆಷಿನ್ ಪ್ರಶಾಂತ್ ಹಿಡಿತ ತಪ್ಪಿ ಕೆಳಕ್ಕೆ ಬಿದ್ದಿದ್ದು ಚಲನೆ ಸ್ಥಿತಿಯಲ್ಲಿ […]
ಮರ ಕಟ್ಟಿಂಗ್ ಮೆಷಿನ್ ಕುತ್ತಿಗೆಗೆ ತಾಗಿ ಮೃತ್ಯು ! Read More »