ಅಪಘಾತದಲ್ಲಿ ಬೋಳಿಯಾರ್ನ ಚಾಲಕ ಸಾವು
ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಅಪಘಾತ ಕೊಣಾಜೆ: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮುಡಿಪು ಸಮೀಪದ ಬೋಳಿಯಾರ್ ನಿವಾಸಿ ವಿವಾಹಿತ ಯುವಕ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೋಳಿಯಾರ್ ನಿವಾಸಿ ಬಿ.ಎಚ್ ಕರೀಂ ಎಂಬವರ ಪುತ್ರ ಮುಹಮ್ಮದ್ ರಿಝ್ವಾನ್ (28) ಮೃತರು ಎಂದು ಪೊಲೀಸರು ತಿಳಿಸಿದ್ದಾರೆ. ಹಲವಾರು ವರ್ಷಗಳಿಂದ ಕಂಪನಿಯೊಂದರ ಮೀನಿನ ಲಾರಿಯಲ್ಲಿ ಚಾಲಕನಾಗಿ ದುಡಿಯುತ್ತಿದ್ದ ರಿಝ್ವಾನ್ ಮಹಾರಾಷ್ಟ್ರಕ್ಕೆ ಮೀನಿನ ಲೋಡ್ ಕೊಂಡೊಯ್ಯುತ್ತಿದ್ದಾಗ ಮಹಾರಾಷ್ಟ್ರದ ರತ್ನಗಿರಿ ಎಂಬಲ್ಲಿ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು […]
ಅಪಘಾತದಲ್ಲಿ ಬೋಳಿಯಾರ್ನ ಚಾಲಕ ಸಾವು Read More »










