ಬಸ್ಸಿಗೆ ಹತ್ತುವ ವೇಳೆ ಚಿನ್ನದ ಸರ ಕಳವು !
ಬೆಳ್ತಂಗಡಿ: ಬಸ್ಸಿಗೆ ಹತ್ತುವ ವೇಳೆ ಚಿನ್ನ ಕಳವು ಮಾಡಿರುವ ಘಟನೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಉಜಿರೆ ಗ್ರಾಮದ ವಾರಿಜ ಟಿ. (53) ಮಂಗಳವಾರ ಸಂಜೆ ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಧರ್ಮಸ್ಥಳಕ್ಕೆ ಹೋಗುವ ಕೆಎಸ್ಸಾಆರ್ಟಿಸಿ ಬಸ್ ಗೆ ಹತ್ತುವ ವೇಳೆ ಘಟನೆ ನಡೆದಿದೆ. ವಾರಿಜ ಅವರು ಕೊರಳಿನಲ್ಲಿ ಧರಿಸಿದ್ದ ಚಿನ್ನದ ಸರವನ್ನು ಯಾರೋ ಅನಾಮಿಕರು ಎಳೆದು ತೆಗೆದಿದ್ದಾರೆ. ಈ ಸಂದರ್ಭ ಅವರು ಬೊಬ್ಬೆ ಹೊಡೆದಿದ್ದಾರೆ. ಆದರೆ ಬಸ್ಸಿನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದುದರಿಂದ ಕಳ್ಳ ಯಾರೆಂದು ಪತ್ತೆಯಾಗಿಲ್ಲ ಎಂದು […]
ಬಸ್ಸಿಗೆ ಹತ್ತುವ ವೇಳೆ ಚಿನ್ನದ ಸರ ಕಳವು ! Read More »