ಕೃಷ್ಣನಗರದ ಹಳೆಯ ಮನೆಗೆ ಹೊಸ ಕಾಯಕ: ಸಾಯಿ ಸೇವಾ ಕಾರ್ಯ
ಪುತ್ತೂರು:ಪುತ್ತೂರಿನ ಕೃಷ್ಣನಗರದ ಸಮೀಪವಿರುವ ಹಳೆಯ ಮನೆಯೊಂದರ ಮೇಲ್ಛಾವಣಿಯು ಸಂಪೂರ್ಣವಾಗಿ ಶಿಥಿಲಗೊಂಡು ವಾಸಿಸಲು ಯೋಗ್ಯವಲ್ಲದ ಸ್ಥಿತಿಯಲ್ಲಿದ್ದಾಗ, ಶ್ರೀ ಸತ್ಯಸಾಯಿ ಸ್ವಯಂಸೇವಕರು ಮಾನವೀಯತೆಯ ನೆಲೆಯಲ್ಲಿ ನೆರವಿಗೆ ಧಾವಿಸಿದ್ದಾರೆ. ಮಳೆಗಾಲದ ಮುನ್ನವೇ ಈ ಮನೆಯನ್ನು ದುರಸ್ತಿಗೊಳಿಸುವ ಉದ್ದೇಶದಿಂದ, ವಿಶೇಷ ಸೇವಾ ಯೋಜನೆಯನ್ನು ಹಮ್ಮಿಕೊಳ್ಳಲಾಗಿತ್ತು. ಸದಸ್ಯರು ಸ್ವತಃ ಶ್ರಮದಾನದಲ್ಲಿ ಪಾಲ್ಗೊಂಡು, ಹಳೆಯ ಮೇಲ್ಛಾವಣಿಯನ್ನು ತೆರವುಗೊಳಿಸಿ ಹೊಸ ಶೀಟ್ ಹಾಗೂ ಅಗತ್ಯ ಸಾಮಗ್ರಿಗಳನ್ನು ಅಳವಡಿಸುವ ಮೂಲಕ ಮನೆಯನ್ನು ಸುಸ್ಥಿತಿಗೆ ತಂದಿದ್ದಾರೆ. ಈ ಉದಾತ್ತ ಸೇವಾ ಕಾರ್ಯದಲ್ಲಿ ಪ್ರೊ. ಗೋವಿಂದ ಭಟ್, ರಮೇಶ್ ಆಚಾರ್, ಜಗನ್ನಾಥ […]
ಕೃಷ್ಣನಗರದ ಹಳೆಯ ಮನೆಗೆ ಹೊಸ ಕಾಯಕ: ಸಾಯಿ ಸೇವಾ ಕಾರ್ಯ Read More »










