ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ : 8 ಮಂದಿ ಬಂಧನ
ಮಸೀದಿಯಿಂದಲೇ ಕಲ್ಲು, ಚಪ್ಪಲಿ ತೂರಿದ್ದಾರೆ ಎಂದು ದೃಢಪಡಿಸಿದ ಎಸ್ಪಿ ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.ತನ್ವೀರ್ (28) , ಮುಜ್ಜು (23), ಸದ್ದಾಂ(22), ಫಯಾಜ್(24), ಸರ್ಫರಾಜ್(33), ರಿಯಾನ್(21), ಅಯಾನ್(19), ವಸೀಮ್(22) ಬಂಧನಕ್ಕೆ ಒಳಗಾದ ಆರೋಪಿಗಳು. ವಿಡಿಯೋ ದೃಶ್ಯಗಳನ್ನು ಆಧಾರಿಸಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ನಾವು ಆರೋಪಿಗಳನ್ನು ಬಂಧಿಸಿದ್ದೇವೆ. ರಾತ್ರಿ 10.06ಕ್ಕೆ ಕಲ್ಲು ಎಸೆಯಲಾಗಿದೆ. ನಮ್ಮ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಕ್ಕೆ 7 ಮಂದಿ ಮೇಲೆ ಕೇಸ್ […]
ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ : 8 ಮಂದಿ ಬಂಧನ Read More »









