ಹಿರಿಯ ಯಕ್ಷಗಾನ ಕಲಾವಿದ ಸೂರಿ ಕುಮೇರು ಗೋವಿಂದ ಭಟ್ಟರು ಇನ್ನಿಲ್ಲ
ಸುದೀರ್ಘ ಕಾಲ ಧರ್ಮಸ್ಥಳ ಮೇಳದಲ್ಲಿದ್ದ ಸವ್ಯಸಾಚಿ ಕಲಾವಿದ ಮಂಗಳೂರು : ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ, ಏಳು ದಶಕಗಳ ಕಾಲ ರಂಗಸ್ಥಳವನ್ನೇ ಉಸಿರಾಗಿಸಿಕೊಂಡಿದ್ದ ಅದ್ವಿತೀಯ ವೇಷಧಾರಿ ಸೂರಿಕುಮೇರು ಕೆ. ಗೋವಿಂದ ಭಟ್ (90) ಅವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ. ಯಲಕ್ಷಗಾನದಿಂದ ನೇಪಥ್ಯಕ್ಕೆ ಸರಿದ ಬಳಿಕ ಹೆಚ್ಚಾಗಿ ತೀರ್ಥಹಳ್ಳಿಯಲ್ಲಿರುವ ಮಗನ ಮನೆಯಲ್ಲಿ ಇರುತ್ತಿದ್ದರು. ಇತ್ತೀಚೆಗಷ್ಟೆ ವಯೋಸಹಜ ಅನಾರೋಗ್ಯಕ್ಕೀಡಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಶುಕ್ರವಾರ ರಾತ್ರೊ 9.10ರ ಸುಮಾರಿಗೆ ತೀರ್ಥಹಳ್ಳಿಯಲ್ಲಿರುವ ಪುತ್ರನ ಮನೆಯಲ್ಲಿ ನಿಧನರಾಗಿದ್ದಾರೆ. ಅರ ಪತ್ನಿ […]
ಹಿರಿಯ ಯಕ್ಷಗಾನ ಕಲಾವಿದ ಸೂರಿ ಕುಮೇರು ಗೋವಿಂದ ಭಟ್ಟರು ಇನ್ನಿಲ್ಲ Read More »










