ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ
ಹಣ, ತಿಂಡಿಯ ಆಮಿಷವೊಡ್ಡಿ ಕೃತ್ಯ ಎಸಗಿದ ಯುವಕಮಂಗಳೂರು : ಒಂಬತ್ತು ಬಾಲಕನಿಗೆ ಹಣ ಮತ್ತು ತಿಂಡಿಯ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣವೊಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಟೆಕಾರು ಪೋಸ್ಟ್ ವ್ಯಾಪ್ತಿಯ ಮಡ್ಯಾರ್ ನಿವಾಸಿ, ಬಿಜೈನ ಲಾಜಿಸ್ಟಿಕ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆಶೀಶ್ ಪೂಜಾರಿ (33) ಬಂಧಿತ ಆರೋಪಿ. ಬಾಲಕನಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ವಿಕೃತ ಚಟುವಟಿಕೆಗಳಿಗೆ ಪ್ರೇರೇಪಿಸಿದಲ್ಲದೆ, ದೈಹಿಕ ದೌರ್ಜನ್ಯ ಎಸಗಿರುವ ಬಗ್ಗೆ ಪೋಷಕರು ನೀಡಿದ ದೂರಿನ […]
ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ Read More »










