ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಅಂಕಿತಾ ಮೃತ್ಯು
ಉಜಿರೆ: ಬೈಕ್ ಡಿಕ್ಕಿ ಹೊಡೆದ ಪರಿಣಾಮ 3ನೇ ತರಗತಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆ ಶುಕ್ರವಾರ ಉಜಿರೆಯಲ್ಲಿ ನಡೆದಿದೆ. ದಿ.ಅಶೋಕ್ ಹಾಗೂ ಜಯಶ್ರೀ ದಂಪತಿ ಪುತ್ರಿ ಅಂಕಿತಾ ಮೃತಪಟ್ಟ ವಿದ್ಯಾರ್ಥಿನಿ ಬದನಾಜೆ ಹಿ.ಪ್ರಾ. ಶಾಲೆಯ ಎದುರು ರಸ್ತೆ ದಾಟುತ್ತಿರುವ ಸಂದರ್ಭ ಬೈಕ್ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಅಂಕಿತಾ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಅಂಕಿತಾ ಮೃತ್ಯು Read More »