ಚಿನ್ನುಪಾಪು ಆತ್ಮಹತ್ಯೆಯ ಬೆನ್ನಲ್ಲೇ ಸ್ನೇಹಿತ ಸಂದೇಶ್ ಸಹ ಆತ್ಮಹತ್ಯೆ
ಕಾಸರಗೋಡು: ಕೆಲ ದಿನಗಳ ಹಿಂದಷ್ಟೇ ಜಿಲ್ಲೆಯ ಅಡೂರು ಮೂಲದ ಸೋಷಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಖ್ಯಾತಿಯ ರೇಷ್ಮಾ ಎಂಬಾಕೆ ಉಳಿಯತ್ತಡ್ಕದ ತನ್ನ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಘಟನೆಯ ಬೆನ್ನಲ್ಲೇ ಆಕೆಯ ಸ್ನೇಹಿತ ಸಂದೇಶ್ ಸಹ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗಂಡನಿಂದ ಬೇರ್ಪಟ್ಟ ಬಳಿಕ ತನ್ನ ಸ್ನೇಹಿತ ಉಳಿಯತ್ತಡ್ಕದ ಸಂದೇಶ್ ಎಂಬಾತನ ಜೊತೆಗೆ ವಾಸವಿದ್ದಳು. ಇದೀಗ ಸಂದೇಶ್ ಸಹ ಆತ್ಮಹತ್ಯೆಗೆ ಶರಣಾಗಿದ್ದಾನೆ. ಉಳಿಯತ್ತಡ್ಕದ ಮನ್ನಿಪ್ಪಾಡಿಯಲ್ಲಿನ ತನ್ನ ಮನೆಯಲ್ಲಿ ಆತ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ರೇಷ್ಮಾ […]
ಚಿನ್ನುಪಾಪು ಆತ್ಮಹತ್ಯೆಯ ಬೆನ್ನಲ್ಲೇ ಸ್ನೇಹಿತ ಸಂದೇಶ್ ಸಹ ಆತ್ಮಹತ್ಯೆ Read More »










