ಕರಾವಳಿಯಲ್ಲಿ ಐದು ದಿನ ಉಷ್ಣ ಅಲೆ ಸಾಧ್ಯತೆ : ಯೆಲ್ಲೊ ಅಲರ್ಟ್ ಘೋಷಣೆ
ಜಿಲ್ಲಾಡಳಿತಗಳಿಂದ ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ ಮಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ 4-5 ದಿನ ಉಷ್ಣ ಅಲೆ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಬಿಸಿಲ ಝಳ ಹೆಚ್ಚಲಿದೆ, ಕರಾವಳಿಯಲ್ಲಿ ಗರಿಷ್ಠ ತಾಪಮಾನ 36-38 ಡಿಗ್ರಿ ಸೆಲ್ಶಿಯಸ್ ಆಗಬಹುದು ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು […]
ಕರಾವಳಿಯಲ್ಲಿ ಐದು ದಿನ ಉಷ್ಣ ಅಲೆ ಸಾಧ್ಯತೆ : ಯೆಲ್ಲೊ ಅಲರ್ಟ್ ಘೋಷಣೆ Read More »