ಕಾಂಗ್ರೆಸ್ ಸಂವಿಧಾನ್ ಸಮಾವೇಶಕ್ಕೆ ಭೀಮ ಸಂಗಮದ ಮೂಲಕ ಬಿಜೆಪಿ ತಿರುಗೇಟು
ಜ.25ರವರೆಗೆ ರಾಜ್ಯಾದ್ಯಂತ ಬಿಜೆಪಿಯಿಂದ ವಿವಿಧ ಹಂತಗಳಲ್ಲಿ ಅಭಿಯಾನ ಬೆಂಗಳೂರು: ಕಾಂಗ್ರೆಸ್ನ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶಕ್ಕೆ ಪ್ರತಿಯಾಗಿ ಬಿಜೆಪಿ ಭೀಮ ಸಮಗಮ ಸಭಿಯಾನ ನಡೆಸಲಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಕಾರಣ ಅರ್ಧಕ್ಕೆ ನಿಂತಿದ್ದ ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶ 21ರಂದು ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ತಿರುಗೇಟು ನೀಡುವ ಸಲುವಾಗಿ ಬಿಜೆಪಿ ಭೀಮ ಸಂಗಮ ಅಭಿಯಾನ ಆರಂಭಿಸಲು ಚಿಂತನೆ ನಡೆಸಿದೆ. […]
ಕಾಂಗ್ರೆಸ್ ಸಂವಿಧಾನ್ ಸಮಾವೇಶಕ್ಕೆ ಭೀಮ ಸಂಗಮದ ಮೂಲಕ ಬಿಜೆಪಿ ತಿರುಗೇಟು Read More »