ರಿಕ್ಷಾದಲ್ಲಿ ಕುಳಿತು ಮಹಿಳೆ ಮೇಲೆ ಮೂತ್ರ ಮಾಡಿದ ಯುವಕ : ಥಳಿಸಿ ಕೊಂದ ಜನ
ಕುಡಿದ ಅಮಲಿನಲ್ಲಿ ಮಾಡಬಾರದ ಕೃತ್ಯ ಎಸಗಿದ ಯುವಕ ಚೆನ್ನೈ: ಕುಡಿದ ಮತ್ತಲ್ಲಿ ಆಟೋದಲ್ಲಿ ಕುಳಿತು ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಯುವಕನ್ನು ಜನರು ಥಳಿಸಿ ಕೊಂದ ಘಟನೆ ಘಟನೆ ಚೆನ್ನೈಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು 30 ವರ್ಷದ ಕಲೈಸೆಲ್ವನ್ ಎಂದು ಗುರುತಿಸಲಾಗಿದ್ದು, ಸ್ನೇಹಿತನೊಂದಿಗೆ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಎಂದು ತಿಳಿದುಬಂದಿದೆ. ಬುಧವಾರ ಕಲೈಸೆಲ್ವನ್ ಕುಡಿದ ಮತ್ತಿನಲ್ಲಿ ಸ್ನೇಹಿತನೊಂದಿಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ. ಈ ವೇಳೆ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಇದರಿಂದ ಕಲೈಸೆಲ್ವನ್ ಹಾಗೂ […]
ರಿಕ್ಷಾದಲ್ಲಿ ಕುಳಿತು ಮಹಿಳೆ ಮೇಲೆ ಮೂತ್ರ ಮಾಡಿದ ಯುವಕ : ಥಳಿಸಿ ಕೊಂದ ಜನ Read More »










