ಗೃಹಲಕ್ಷ್ಮಿ ಸಿಗಬೇಕಾದರೆ ಜೀವಿತ ಪ್ರಮಾಣಪತ್ರ ಸಲ್ಲಿಸಬೇಕು
ಮರಣ ಹೊಂದಿದವರ ಖಾತೆಗೆ ಹಣ ಜಮೆಯಾಗುವುದನ್ನು ತಡೆಯಲು ಹೊಸ ನಿಯಮ ಬೆಂಗಳೂರು : ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗವಾಗುವುದನ್ನು ತಡೆಯುವ ಉದ್ದೇಶದಿಂದ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗಳಿಗೂ ಹಣ ಜಮಾ ಆಗುತ್ತಿರುವುದನ್ನು ತಪ್ಪಿಸಲು ‘ಜೀವಿತ ಪ್ರಮಾಣಪತ್ರ’ ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಎಂಎಲ್ಸಿ ದಿನೇಶ್ ಗೂಳಿಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ […]
ಗೃಹಲಕ್ಷ್ಮಿ ಸಿಗಬೇಕಾದರೆ ಜೀವಿತ ಪ್ರಮಾಣಪತ್ರ ಸಲ್ಲಿಸಬೇಕು Read More »










