ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸೇರುವ ಸಾಧ್ಯತೆ
ಟಿಕೆಟ್ ಸಿಗದೆ ಬಿಜೆಪಿಗೆ ಗುಡ್‌ಬೈ ಹೇಳಿದ ಮಾಜಿ ಮುಖ್ಯಮಂತ್ರಿ ಬೆಂಗಳೂರು : ಟಿಕೆಟ್ ಸಿಗದ ನಿರಾಶೆಯಲ್ಲಿ ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಹೊಣೆಯನ್ನು ಲಿಂಗಾಯಿತ ನಾಯಕರಾದ ಎಂ.ಬಿ. ಪಾಟೀಲ್ ಹಾಗೂ ಶಾಮನೂರು ಶಿವಶಂಕರಪ್ಪ ಅವರಿಗೆ ನೀಡಲಾಗಿದೆ. ಭಾನುವಾರ ತಡ ರಾತ್ರಿಯವರೆಗೂ ಶಾಮನೂರ ಶಿವಶಂಕರಪ್ಪ ಅವರ ನಿವಾಸದಲ್ಲಿ ರಾಜ್ಯ ಕಾಂಗ್ರೆಸ್ […]
ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ಸೇರುವ ಸಾಧ್ಯತೆ Read More »