ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ
ಭಾರತದ 100 ಜ್ಯುವೆಲ್ಲರಿ ಮಳಿಗೆಗಳಲ್ಲಿ ಪುತ್ತೂರಿನ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್ಗೆ ಸ್ಥಾನ ಪುತ್ತೂರು:ದಿ ಆರ್ಟ್ ಆಫ್ ಜ್ಯುವೆಲ್ಲರಿ(ಎಒಜೆ) ಮ್ಯಾಗಜೀನ್ 2024-25ರ ಅವಧಿಗೆ ಭಾರತದ ಸರಿ ಸುಮಾರು 5ಲಕ್ಷ ಜ್ಯುವೆಲ್ಲರಿಗಳ ಪೈಕಿ ಒಟ್ಟು ವಾರ್ಷಿಕ ವಹಿವಾಟಿನ ಆಧಾರದ ಮೇಲೆ ಜ್ಯುವೆಲ್ಲರಿ ಸಂಸ್ಥೆಗಳ ರ್ಯಾಂಕಿಂಗ್ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಪುತ್ತೂರು ಸೇರಿದಂತೆ ಹಲವು ಕಡೆ ಶಾಖೆಗಳನ್ನು ಹೊಂದಿರುವ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯೂ ಟಾಪ್ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ದಿ ಆರ್ಟ್ ಆಫ್ ಜ್ಯುವೆಲ್ಲರಿ […]
ದಿ ಆರ್ಟ್ ಆಫ್ ಜ್ಯುವೆಲ್ಲರಿ ಮ್ಯಾಗಜೀನ್ ವಿಶೇಷ ಸಂಚಿಕೆಯಲ್ಲಿ ಜ್ಯುವೆಲ್ಲರಿಗಳಿಗೆ ಶ್ರೇಯಾಂಕ Read More »









