ಹೆರಿಗೆ ಸಮಯ ಮಗು ಮೃತ್ಯು: ಸಂದೇಹ ವ್ಯಕ್ತಪಡಿಸಿ ಪೊಲೀಸರಿಗೆ ದೂರು
ಪುತ್ತೂರು: ಹೆರಿಗೆ ಸಮಯದಲ್ಲಿ ಶಿಶು ಮೃತಪಟ್ಚ ಘಟನೆಯೊಂದು ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ನಡೆದಿದ್ದು, ಈ ಬಗ್ಗೆ ಸಂದೇಹ ವ್ಯಕ್ತಪಡಿಸಿ ಮಗುವಿನ ತಂದೆ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರುದಾರರ ಸಂದೇಹದ ಮೇರೆಗೆ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಲು ದೇರಳಕಟ್ಟೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೆಳ್ಳಾರೆಯ ಮಿಲನ್ ಎಂಬವರ ಪತ್ನಿ ಚೈತ್ರ ಅವರು ಮೊದಲನೇ ಬಾರಿ ಗರ್ಭಿಣಿಯಾಗಿದ್ದು ಸಿಟಿ ಆಸ್ಪತ್ರೆಯ ಡಾ. ಶೃತಿ ಅವರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜ. 15 ರಂದು ಚೈತ್ರ ಅವರಿಗೆ ಹೆರಿಗೆ […]
ಹೆರಿಗೆ ಸಮಯ ಮಗು ಮೃತ್ಯು: ಸಂದೇಹ ವ್ಯಕ್ತಪಡಿಸಿ ಪೊಲೀಸರಿಗೆ ದೂರು Read More »










