ಸಮೀಕ್ಷೆಯ ಜಾತಿ ಕಾಲಂನಲ್ಲಿ “ಒಕ್ಕಲಿಗ”, ಉಪಜಾತಿ ಕಾಲಂನಲ್ಲಿ “ಗೌಡ” ಎಂದು ನಮೂದಿಸಿ |ಒಕ್ಕಲಿಗ ಗೌಡ ಸೇವಾ ಸಂಘ (ರಿ.) ಕಡಬ ಅಧ್ಯಕ್ಷರು : ಸುರೇಶ್ ಗೌಡ ಬೈಲು ಮನವಿ
ಕರ್ನಾಟಕ ರಾಜ್ಯ ಸರಕಾರವು ಈಗಾಗಲೇ ಆಯೋಜಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ೨೦೨೫ ಇದೇ ತಿಂಗಳು ಸೆಪ್ಟೆಂಬರ್ ೨೨ ರಿಂದ ರಾಜ್ಯಾದ್ಯಂತ ಆರಂಭಗೊಳ್ಳಲಿದೆ. ಈ ಸಮೀಕ್ಷೆಗೆ ನಿಯೋಜಿತ ಅಧಿಕಾರಿಗಳು ಪ್ರತೀ ಮನೆಗೆ ಭೇಟಿ ನೀಡಿ ಸಮೀಕ್ಷೆ ಕಾರ್ಯವನ್ನು ಮಾಡಲಿದ್ದಾರೆ. ಈಗಾಗಲೇ ಪ್ರತೀ ಮನೆಗೆ UID ಸಂಖ್ಯೆ ಅಂಟಿಸಲಾಗಿದ್ದು ದಾಖಲಾತಿ ಕೆಲಸ ಪ್ರಾರಂಭಗೊಂಡಿರುತ್ತದೆ. ಸಮೀಕ್ಷೆದಾರರು ಮನೆಗೆ ಬಂದಾಗ ಸಮಸ್ತ ಒಕ್ಕಲಿಗ ಸಮಾಜದವರು ಆದಿಚುಂಚನಗಿರಿ ಮಹಾಸಂಸ್ಥಾನದ ಪರಮ ಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ| ನಿರ್ಮಲಾನಂದನಾಥ ಮಹಾಸ್ವಾಮೀಜಿಗಳ ನಿರ್ದೇಶನ […]










