ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ
ಪುತ್ತೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಜೆರಾಕ್ಸ್ ಮಾಡಿ ಬರುವುದಾಗಿ ಹೋಗಿ ಬಳಿಕ ಮನೆಗೆ ಬಾರದೆ ನಾಪತ್ತೆಯಾದ ಬಗ್ಗೆ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಪುತ್ತೂರು ಪಡ್ನೂರು ನಿವಾಸಿ ಗಿರಿಜಾ ದೇವಿ ಮತ್ತು ಮಂಟು ಪಾಸ್ವಾನ ದಂಪತಿಗಳ ಪುತ್ರಿ ರೂಪ (೧೯) ನಾಪತ್ತೆಯಾದ ಯುವತಿ. ತಾಯಿ ಮಂಗಳೂರಿನ ನರ್ಸಿಂಗ್ ಹೋಂ ನಲ್ಲಿ ತಂದೆ ಉಡುಪಿಯಲ್ಲಿ ಗಾರೆ ಕೆಲಸ ನಿರ್ವಹಿಸುತ್ತಿದ್ದು ಮನೆಯಲ್ಲಿ ರೂಪ ಮತ್ತು ಆಕೆಯ ತಮ್ಮ ವಾಸವಿದ್ದು ನಿನ್ನೆ ಜೆರಾಕ್ಸ್ ಮಾಡಿಸಲು ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ […]
ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ Read More »










