ನ್ಯಾಯವಾದಿ ನಿಶಾಂತ್ ಮುಂದಾಳತ್ವದಲ್ಲಿ ನೂತನ ಸಂಸ್ಥೆ ಉದ್ಘಾಟನೆ
ಪುತ್ತೂರು: ನ್ಯಾಯವಾದಿ ನಿಶಾಂತ್ ಅವರ ಮುಂದಾಳತ್ವದಲ್ಲಿ ಆರಂಭಗೊಂಡ ನೂತನ ಸಂಸ್ಥೆಯ ಉದ್ಘಾಟನಾ ಸಮಾರಂಭವು ಭಾನುವಾರ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ನಿಶಾಂತ್ ಅವರ ತಂದೆ ಭಾಸ್ಕರ ಪೂಜಾರಿ ಹಾಗೂ ತಾಯಿ ವನಿತಾ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿ ಹಾಗೂ ಪುತ್ತೂರು ಯೋಗ ಕೇಂದ್ರದ ಅಧ್ಯಕ್ಷ ಗಿರೀಶ ಮಳಿ, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಸೊರಕೆ, ಪುತ್ತೂರು ವಕೀಲರ ಸಂಘದ […]
ನ್ಯಾಯವಾದಿ ನಿಶಾಂತ್ ಮುಂದಾಳತ್ವದಲ್ಲಿ ನೂತನ ಸಂಸ್ಥೆ ಉದ್ಘಾಟನೆ Read More »










