ಸ್ಥಳೀಯ ಸುದ್ದಿ

ಜ.22-25: ಪೈಕ ಕರಿಮಜಲಿನಲ್ಲಿ ಗ್ರಾಮ ದೈವಗಳ ನೇಮ

ಪುಣ್ಚತ್ತಾರು: ಶ್ರೀ ಉಳ್ಳಾಕುಲು, ಶ್ರೀ ಶಿರಾಡಿ ಶ್ರೀ ಅಮ್ಮನವರ ಮತ್ತು ಪರಿವಾರ ದೈವ ಸ್ಥಾನ ಪೈಕ, ಕರಿಮಜಲು, ಪುಣ್ಚತ್ತಾರು ಇಲ್ಲಿ ಜ.22 – ಜ. 25 ರ ವರೆಗೆ ಗ್ರಾಮ ದೈವಗಳ ನೇಮ ನಡೆಯಲಿದೆ. ದಿನಾಂಕ : 22-01-2026ನೇ ಗುರುವಾರ ರಾತ್ರಿ ಗಂಟೆ 8.00ರಿಂದ: ಪೈಕ ಮಾಲೈಯಲ್ಲಿ ಶ್ರೀ ಇರ್ವೆರ್ ಉಳ್ಳಾಕುಲು ಮತ್ತು ಶ್ರೀ ಶಿರಾಡಿ ಮತ್ತು ಪರಿವಾರ ದೈವಗಳ ನೇಮೋತ್ಸವರಾತ್ರಿ ಗಂಟೆ 9-15ಕ್ಕೆ: ಪೈಕ ಮಾಲ್ಯೆ ಮನೆಯವರಿಂದ ಅನ್ನಸಂತರ್ಪಣೆ ದಿನಾಂಕ : 24-01-2026ನೇ ಶನಿವಾರ ಬೆಳಿಗ್ಗೆ […]

ಜ.22-25: ಪೈಕ ಕರಿಮಜಲಿನಲ್ಲಿ ಗ್ರಾಮ ದೈವಗಳ ನೇಮ Read More »

ಜ.22-26: ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ದಿ ರಿಪಬ್ಲಿಕ್ ಸೇಲ್’

ಪುತ್ತೂರು: ನಗರದ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಜ. 22 ರಿಂದ ಜ. 26 ರ ವರೆಗೆ ‘ದಿ ರಿಪಬ್ಲಿಕ್ ಸೇಲ್’ ನಡೆಯಲಿದೆ. ಆ ಪ್ರಯುಕ್ತ ವಜ್ರಾಭರಣಗಳ ಕ್ಯಾರಟ್ ಮೇಲೆ 5000 ರೂ. ಫ್ಲ್ಯಾಟ್ ಡಿಸ್ಕೌಂಟ್, ಚಿನ್ನದ ಆಭರಣಗಳ ತಯಾರಿಕಾ ಶುಲ್ಕದ ಮೇಲೆ 10 ಗ್ರಾಂ ಗೆ ಫ್ಲ್ಯಾಟ್ 3500 ರೂ. ರಿಯಾಯಿತಿ ದೊರೆಯಲಿದೆ. 24ಕ್ಯಾರೆಟ್ ಚಿನ್ನದ ದರ 15,000 ದಾಟಿದೆ. ಈ ಫೆಸ್ಟಿವ್ ಶಾಪಿಂಗ್ ಸೀಸನ್‌ ನಲ್ಲಿ ಚಿನ್ನದ ದರ ಬೆಲೆ

ಜ.22-26: ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ದಿ ರಿಪಬ್ಲಿಕ್ ಸೇಲ್’ Read More »

ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕಿನ ಸಾಲೆತ್ತೂರು ವಲಯ ಕುಲಾಲ್ ಎಂಬಲ್ಲಿ ವಾಸವಿರುವ ಲೀಲಾವತಿ ತಿಮಪ್ಪ ದಂಪತಿಗಳಿಗೆ ಕಳೆದ 6 ವರ್ಷದಿಂದ ಶ್ರೀ ಕ್ಷೇತ್ರದಿಂದ ಮಾಶಾಸನ ದೊರೆಯುತ್ತಿದ್ದು ಇವರಿಗೆ ವಾಸಕ್ಕೆ ಯೋಗ್ಯವಾದ ಮನೆ ಇಲ್ಲದ ಕಾರಣ ಕ್ಷೇತ್ರದಿಂದ ವಾತ್ಸಲ್ಯ ಮನೆ ಮಂಜೂರಾಗಿದೆ. ಈ ಮನೆಯ ಗುದ್ದಲಿ ಪೂಜೆಯನ್ನು ವಲಯದ ಭಜನಾ ಪರಿಷತ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ತಾಲ್ಲೂಕು ಯೋಜನಾಧಿಕಾರಿ ಸುರೇಶ್ ಗೌಡ, ಜನಜಾಗೃತಿ ಸದಸ್ ರಾಜಾರಾಮ್ ಹೆಗ್ಡೆ ಕುದ್ರಿಯ

ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ Read More »

ಶಾಂತಿಗೋಡು ಒಕ್ಕಲಿಗ ಗೌಡ ಸಮಾಜದ ವಾರ್ಷಿಕ ಮಹಾಸಭೆ ಹಾಗೂ ರಕ್ತದಾನ ಶಿಬಿರ

ಪುತ್ತೂರು: ಶಾಂತಿಗೋಡು ಒಕ್ಕಲಿಗ ಗೌಡ ಮಾತೃ ಸೇವಾ ಸಂಘ, ಯುವ ಒಕ್ಕಲಿಗ ಗೌಡ ಸೇವಾ ಸಂಘ ಹಾಗೂ ಮಹಿಳಾ ಒಕ್ಕಲಿಗ ಗೌಡ ಸೇವಾ ಸಂಘಗಳ ಜಂಟಿ ಆಶ್ರಯದಲ್ಲಿ, ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಪುತ್ತೂರು ಸಹಯೋಗದೊಂದಿಗೆ ವಾರ್ಷಿಕ ಮಹಾಸಭೆ ಮತ್ತು ರಕ್ತದಾನ ಶಿಬಿರವು ಜನವರಿ 18ರಂದು ಜಗದೀಶ್ ಗೌಡ ಬಜಪ್ಪಾಳ ಅವರ ಗೃಹದಲ್ಲಿ ಜರುಗಿತು. ಸಮಾಜ ಸೇವೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಈ ರಕ್ತದಾನ ಶಿಬಿರದಲ್ಲಿ ಗೌಡ ಸಮಾಜ ಬಾಂಧವರು ಪಾಲ್ಗೊಂಡು ರಕ್ತದಾನ ಮಾಡಿದರು. ಕಾರ್ಯಕ್ರಮವನ್ನು ತುಂಗಮ್ಮ ಬಜಪ್ಪಾಳ

ಶಾಂತಿಗೋಡು ಒಕ್ಕಲಿಗ ಗೌಡ ಸಮಾಜದ ವಾರ್ಷಿಕ ಮಹಾಸಭೆ ಹಾಗೂ ರಕ್ತದಾನ ಶಿಬಿರ Read More »

Leopard attack

ಚಿರತೆ ದಾಳಿ: ಕೂದಲೆಳೆ ಅಂತರದಿಂದ ತಪ್ಪಿಸಿ ಜೀವ ಉಳಿಸಿಕೊಂಡ ವ್ಯಕ್ತಿ

ಬೆಳ್ತಂಗಡಿ: ಕನ್ಯಾಡಿ ಗ್ರಾಮದ ಅಂಡೀರುಮಾರುವಿನಲ್ಲಿ ಚಿರತೆಯ ದಾಳಿಯಿಂದ ವ್ಯಕ್ತಿಯೊಬ್ಬರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ನಡೆದಿದೆ. ಮಂಜಪ್ಪ ನಾಯ್ಕ(62) ಎಂಬವರೇ ಚಿರತೆಯ ಭೀಕರ ದಾಳಿಗೆ ತುತ್ತಾಗಿ ಪಾರಾದ ವ್ಯಕ್ತಿ. ಮನೆಯ ಅಂಗಳದಲ್ಲಿದ್ದ ಮಂಜಪ್ಪ ಅವರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದೆ. ತಕ್ಷಣವೇ ಅವರು ಪಕ್ಕದಲ್ಲಿದ್ದ ಅಡಿಕೆ ಮರವನ್ನು ಏರಿ ಜೀವ ರಕ್ಷಣೆ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಚಿರತೆ ಅವರ ಕಾಲಿಗೆ ಕಚ್ಚಿದ್ದು, ಗಂಭೀರ ಪ್ರಮಾಣದ ಗಾಯಗಳಾಗಿವೆ. ಗಾಯಾಳು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ

ಚಿರತೆ ದಾಳಿ: ಕೂದಲೆಳೆ ಅಂತರದಿಂದ ತಪ್ಪಿಸಿ ಜೀವ ಉಳಿಸಿಕೊಂಡ ವ್ಯಕ್ತಿ Read More »

ಸುಮಂತ್ ಮೃತದೇಹ ‌ಸಿಕ್ಕ ಕೆರೆಯಲ್ಲಿ ನೀಲಿ ಬಣ್ಣದ ಟಾರ್ಚ್ ‌ಲೈಟ್ ಪತ್ತೆ

ಬೆಳ್ತಂಗಡಿ: ಧನು ಪೂಜೆಗೆಂದು ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಬಾಲಕ ಶವವಾಗಿ ಪತ್ತೆಯಾದ ಪ್ರಕರಣಕ್ಕೆ ‌ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಂಭೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಅವರ ಪುತ್ರ ಸುಮಂತ್ ಅಸಹಜವಾಗಿ ಮೃತಪಟ್ಟ ಬಾಲಕನಾಗಿದ್ದು, ಆತನ ತಲೆಯಲ್ಲಿ ಕತ್ತಿ ಅಥವಾ ಇನ್ಯಾವುದೋ ವಸ್ತುವಿನಿಂದ ಹೊಡೆದ ಮೂರು ಗಾಯಗಳಿರುವುದು ಮತ್ತು ಅರೆಪ್ರಜ್ಞಾವಸ್ಥೆಯಲ್ಲಿ ನೀರಿಗೆ ಬಿದ್ದು ಶ್ವಾಸಕೋಶದಲ್ಲಿ ‌ನೀರು ತುಂಬಿದ ಸಂಗತಿ ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಸದ್ಯ ಪೊಲೀಸರು ಆತನ ಮೃತ ದೇಹ ಸಿಕ್ಕ ಕೆರೆಯ ನೀರನ್ನು ಖಾಲಿ

ಸುಮಂತ್ ಮೃತದೇಹ ‌ಸಿಕ್ಕ ಕೆರೆಯಲ್ಲಿ ನೀಲಿ ಬಣ್ಣದ ಟಾರ್ಚ್ ‌ಲೈಟ್ ಪತ್ತೆ Read More »

ಹೆರಿಗೆ ಸಮಯ ಮಗು ಮೃತ್ಯು: ಸಂದೇಹ ವ್ಯಕ್ತಪಡಿಸಿ ಪೊಲೀಸರಿಗೆ ದೂರು

ಪುತ್ತೂರು: ಹೆರಿಗೆ ಸಮಯದಲ್ಲಿ ಶಿಶು ಮೃತಪಟ್ಚ ಘಟನೆಯೊಂದು ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ನಡೆದಿದ್ದು, ಈ ಬಗ್ಗೆ ಸಂದೇಹ ವ್ಯಕ್ತಪಡಿಸಿ ಮಗುವಿನ ತಂದೆ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರುದಾರರ ಸಂದೇಹದ ಮೇರೆಗೆ ಮೃತ ದೇಹದ ಮರಣೋತ್ತರ ಪರೀಕ್ಷೆ ನಡೆಸಲು ದೇರಳಕಟ್ಟೆ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬೆಳ್ಳಾರೆಯ ಮಿಲನ್ ಎಂಬವರ ಪತ್ನಿ ಚೈತ್ರ ಅವರು ಮೊದಲನೇ ಬಾರಿ ಗರ್ಭಿಣಿಯಾಗಿದ್ದು ಸಿಟಿ ಆಸ್ಪತ್ರೆಯ ಡಾ. ಶೃತಿ ಅವರಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜ. 15 ರಂದು ಚೈತ್ರ ಅವರಿಗೆ ಹೆರಿಗೆ

ಹೆರಿಗೆ ಸಮಯ ಮಗು ಮೃತ್ಯು: ಸಂದೇಹ ವ್ಯಕ್ತಪಡಿಸಿ ಪೊಲೀಸರಿಗೆ ದೂರು Read More »

ಧಾರ್ಮಿಕ, ವೈಜ್ಞಾನಿಕ ಮತ್ತು ಪಾರಂಪರಿಕವಾಗಿ‘ಮಕರ ಸಂಕ್ರಾಂತಿ’ಯ ವಿಶೇಷತೆ

ಪ್ರತಿಯೊಂದು ಜೀವಿಗಳಿಗೂ ಮರುಜನುಮವೆಂಬುವಂತೆ ಹೊಸದಿನವನ್ನು ಪರಿಚಯಿಸಲು ಬೆಳಗು ನೀಡಿ ಎಚ್ಚರಿಸುವ ದಿನಪನು ಪ್ರಕೃತಿದತ್ತವಾಗಿ ಧನು ರಾಶಿಯಿಂದ ಮಕರ ರಾಶಿಗೆ ಪ್ರವೇಶಿಸುವಂತಹ ಸಂದರ್ಭವನ್ನು “ಮಕರ ಸಂಕ್ರಾಂತಿ”ಎಂದು ಕರೆಯಲಾಗುತ್ತದೆ. ಧಾರ್ಮಿಕವಾಗಿ ಹೇಳುವುದಾದರೆ ಮಕರ ಸಂಕ್ರಾಂತಿಯಂದು ಮುಂಜಾನೆ ತನು, ಮನ, ಮನೆಗಳನ್ನು ಶುಚಿಗೊಳಿಸಿ, ಮನೆ ದೇವರಿಗೆ ಪೂಜೆ ಸಲ್ಲಿಸಿ, ಭೂತ ಚಾವಡಿಯಲ್ಲಿ ದೀಪ ಹಚ್ಚಿ ನಮಸ್ಕರಿಸಿ, ಹಿರಿಯರ ಆಶೀರ್ವಾದ ಪಡೆದು, ದೇವಸ್ಥಾನಕ್ಕೆ ಪೂಜೆಗೆ ಹೋಗಿ ಬರುವುದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಂಡುಬರುವ ಪದ್ಧತಿ. ಅದೇ ರೀತಿ ರಾಗಿ, ಗೋಧಿ, ಜೋಳ

ಧಾರ್ಮಿಕ, ವೈಜ್ಞಾನಿಕ ಮತ್ತು ಪಾರಂಪರಿಕವಾಗಿ‘ಮಕರ ಸಂಕ್ರಾಂತಿ’ಯ ವಿಶೇಷತೆ Read More »

ಧನುಪೂಜೆಗೆಂದು ಹೋಗಿದ್ದ ಬಾಲಕ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು ಗೊತ್ತಾ?

ಬೆಳ್ತಂಗಡಿ: ದೇವಸ್ಥಾನಕ್ಕೆ ಧನು ಪೂಜೆಗೆಂದು ಹೊರಟು ತೋಟದ ಕೆರೆಯಲ್ಲಿ ಶವ ಪತ್ತೆಯಾದ ಸಂಭೋಳ್ಯದ ಸುಮಂತ್ (16) ಎಂಬ ಬಾಲಕನ ಮರಣೋತ್ತರ ಪರೀಕ್ಷೆ ನಡೆದಿದ್ದು, ಈ ವೇಳೆ ಬಾಲಕನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಅಂಶ ಬಯಲಾಗಿದೆ. ಬಾಲಕನ ತಲೆಗೆ ಕತ್ತಿ ಅಥವಾ ಇನ್ಯಾವುದೋ ರೀತಿಯ ಆಯುಧದಿಂದ ಬಲವಾದ ಪೆಟ್ಟು ಬಿದ್ದಿದೆ. ಆತ ಅರೆಪ್ರಜ್ಞಾವಸ್ಥೆಯಲ್ಲಿ ಕೆರೆಗೆ ಬಿದ್ದಿರುವ ಸಾಧ್ಯತೆ ಇದ್ದು, ಆತನ ಶ್ವಾಸಕೋಶದಲ್ಲಿ ನೀರು ತುಂಬಿದ್ದ ಅಂಶ ಸಹ ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಬಾಲಕನನ್ನು ಯಾರೋ

ಧನುಪೂಜೆಗೆಂದು ಹೋಗಿದ್ದ ಬಾಲಕ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು ಗೊತ್ತಾ? Read More »

ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’: ಕೊನೆಯ ಮೂರು ದಿನಗಳಷ್ಟೇ ಬಾಕಿ

ಪುತ್ತೂರು: ನಗರದ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಡಿ. 15 ರಿಂದ ಜ. 15 ರ ವರೆಗೆ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’ ನಡೆಯುತ್ತಿದ್ದು, ಕೊನೆಯ ಮೂರು ದಿನಗಳಲ್ಲಿ ಈ ಮಹೋತ್ಸವ ಕೊನೆಗೊಳ್ಳಲಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ತಿಳಿಸಿದೆ. ಈ ಸಂದರ್ಭದಲ್ಲಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ 7000 ರೂ. ವರೆಗೆ ಸಂಸ್ಥೆ ರಿಯಾಯಿತಿ ನೀಡಲಿದೆ. ದುಬಾರಿ ಎಂದು ಖರೀದಿ ಮಾಡಲು ಹಿಂದೇಟು ಹಾಕುವವರಿಗೆ ‌ಕೈಗೆಟುಕುವ ದರದಲ್ಲಿ ವಜ್ರಾಭರಣಗಳು

ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’: ಕೊನೆಯ ಮೂರು ದಿನಗಳಷ್ಟೇ ಬಾಕಿ Read More »

error: Content is protected !!
Scroll to Top