ಸ್ಥಳೀಯ ಸುದ್ದಿ

ಜಿ. ಎಲ್. ಆಚಾರ್ಯದಲ್ಲಿ ಶಿಕ್ಷಕರಿಗಾಗಿ ಆಫರ್: ಕೊನೆಯ 7 ದಿನಗಳು ಮಾತ್ರ

ಪುತ್ತೂರು: ನಗರದ ಪ್ರತಿಷ್ಠಿತ ಆಭರಣ ಮಳಿಗೆ ಜಿ. ಎಲ್. ಆಚಾರ್ಯದಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗಾಗಿ ವಿಶೇಷ ಆಫರ್ ಇದ್ದು, ಇದು ಮುಂದಿನ 7 ದಿನಗಳು ವರೆಗೆ ಮಾತ್ರವೇ ಲಭ್ಯವಿದೆ. ಈ ಆಫರ್‌ನ ಸದುಪಯೋಗವನ್ನು ಬೋಧಕರ ಜೊತೆಗೆ ಬೋಧಕೇತರ ಸಿಬ್ಬಂದಿಗಳು ಸಹ ಪಡೆದುಕೊಳ್ಳುವ ಅವಕಾಶ ಇದೆ. ಚಿನ್ನಾಭರಣಗಳ ಪ್ರತೀ ಗ್ರಾಂಗೆ ಮೇಲೆ ರೂ. 300/-ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ಗೆ ರೂ.5000/-ರಿಯಾಯಿತಿ, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿ. ಗೆ ರೂ.3000/- ರಿಯಾಯಿತಿಯನ್ನು ಪಡೆಯಬಹುದು. ಈ ಆಫರ್ […]

ಜಿ. ಎಲ್. ಆಚಾರ್ಯದಲ್ಲಿ ಶಿಕ್ಷಕರಿಗಾಗಿ ಆಫರ್: ಕೊನೆಯ 7 ದಿನಗಳು ಮಾತ್ರ Read More »

ಗತಕಾಲದ ತುಳು ಪರಂಪರೆಯನ್ನು ಯುವಜನರಿಗೆ ತಲುಪಿಸುವ ಕಾರ್ಯ ಶ್ಲಾಘನೀಯ: ಬಲರಾಮ ಆಚಾರ್ಯ

ಪುತ್ತೂರು: ಹಿಂದಿನ ಕಾಲದ ತುಳು ಪರಂಪರೆಯನ್ನು ಇಂದಿನ ಯುವಜನರಿಗೆ ತಲುಪಿಸುವ ಕೆಲಸ ಮಾಡುತ್ತಿರುವ ಪುತ್ತೂರು ತುಳುಕೂಟದ ಕಾರ್ಯವೈಖರಿಯನ್ನು ಜಿ. ಎಲ್. ಸಮೂಹ ಸಂಸ್ಥೆಗಳ ಮುಖ್ಯಸ್ಥ ಬಲರಾಮ ಆಚಾರ್ಯ ಅವರು ಶ್ಲಾಘಿಸಿದರು. ಪುತ್ತೂರು ತುಳುಕೂಟ ‌ಮತ್ತು ಚಿಗುರೆಲೆ ಸಾಹಿತ್ಯ ಬಳಗದ ಸಹಯೋಗದಲ್ಲಿ ನಡೆದ ತುಳು ಕಬಿಕೂಟ -2025 ಅನ್ನು ತುಳು ಕಬಿತೆಯನ್ನು ‌ವಾಚಿಸುವ ಮೂಲಕ ಅವರು ಉದ್ಘಾಟನೆ ಮಾಡಿ‌ ಮಾತನಾಡಿದರು. ಮುಖ್ಯ ಅತಿಥಿ ಸುದಾನ ಶಾಲಾ ಶಿಕ್ಷಕಿ, ಸಾಹಿತಿ ಕವಿತಾ ಅಡೂರು ಅವರು ಉದಯೋನ್ಮುಖ ಕವಿಗಳಿಗೆ ಮಾರ್ಗದರ್ಶನ ನೀಡಿದರು.

ಗತಕಾಲದ ತುಳು ಪರಂಪರೆಯನ್ನು ಯುವಜನರಿಗೆ ತಲುಪಿಸುವ ಕಾರ್ಯ ಶ್ಲಾಘನೀಯ: ಬಲರಾಮ ಆಚಾರ್ಯ Read More »

ಸೆ.5: ಪುತ್ತೂರಿನಲ್ಲಿ ತುಳು ಕಬಿಕೂಟೊ – 2025 ಕಾರ್ಯಕ್ರಮ

ಪುತ್ತೂರು: ಸೆ. 5 ರಂದು ತುಳುಕೂಟ ಪುತ್ತೂರು, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇವುಗಳ ಆಶ್ರಯದಲ್ಲಿ ತುಳು ಕಬಿಕೂಟೊ – 2025 ಕಾರ್ಯಕ್ರಮ ಬೆಳಗ್ಗೆ 9.30ರಿಂದ ಪುತ್ತೂರಿನ ಜಿ.ಎಲ್‌. ವನ್ ಮಹಲ್‌ನ ಮೊದಲ ಮಹಡಿಯಲ್ಲಿ ನಡೆಯಲಿದೆ. ಜಿ.ಎಲ್.‌ ಆಚಾರ್ಯ ಜ್ಯುವೆಲ್ಲರ್ಸ್‌ನ ಮಾಲಕ ಬಲರಾಮ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಹಿತಿ ಅಕ್ಷತಾ ಪೆರ್ಲ ಅಧ್ಯಕ್ಷತೆ ವಹಿಸಲಿದ್ದಾರೆ. ಸಾಹಿತಿ ಕವಿತಾ ಅಡೂರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಲಾಗಿದೆ.

ಸೆ.5: ಪುತ್ತೂರಿನಲ್ಲಿ ತುಳು ಕಬಿಕೂಟೊ – 2025 ಕಾರ್ಯಕ್ರಮ Read More »

ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮುಖ್ಯ ಶಿಕ್ಷಕ ತಾರಾನಾಥ ಪಿ ಭಾಜನ

ಪುತ್ತೂರು: 2025 -26 ನೇ ಸಾಲಿನ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮುಖ್ಯ ಶಿಕ್ಷಕ ತಾರಾನಾಥ ಪಿ ಭಾಜನರಾಗಿದ್ದಾರೆ. ಕಿರು ಪರಿಚಯ ಸವಣೂರು ಗ್ರಾಮದ ಪರಣೆ ನಿವಾಸಿ ಸೀತಾರಾಮ ಗೌಡ ಮತ್ತು ಗಿರಿಜ ದಂಪತಿಗಳ ಪುತ್ರ ತಾರಾನಾಥ ಪಿ ಇವರು 1971 ರಲ್ಲಿ ಜನಿಸಿದರು ಸವಣೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಕಾಣಿಯೂರು ನಲ್ಲಿ ಪ್ರೌಢ ಮತ್ತು ಕಾಲೇಜು ಶಿಕ್ಷಣ, 1990 ರಲ್ಲಿ ಮಂಗಳೂರು ನಲ್ಲಿ ಟಿ ಸಿ ಎಚ್‌ ಪದವಿ ಪಡೆದು

ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಪಿಎಂಶ್ರೀ ಶಾಲೆ ವೀರಮಂಗಲ ಇಲ್ಲಿನ ಮುಖ್ಯ ಶಿಕ್ಷಕ ತಾರಾನಾಥ ಪಿ ಭಾಜನ Read More »

ಜಿ.ಎಲ್. ಆಚಾರ್ಯದಲ್ಲಿ ‌ಶಿಕ್ಷಕರಿಗೆ ವಿಶೇಷ ಆಫರ್

ಪುತ್ತೂರು: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪುತ್ತೂರಿನ ಪ್ರತಿಷ್ಟಿತ ಆಭರಣ ಮಳಿಗೆ ಜಿ. ಎಲ್. ಆಚಾರ್ಯವು ಶಿಕ್ಷಕರಿಗಾಗಿ ‌ವಿಶೇಷ ಕೊಡುಗೆಗಳನ್ನು ಘೋಷಿಸಿದೆ. ಹಬ್ಬ ಹರಿದಿನಗಳ‌ ಸಂದರ್ಭದಲ್ಲಿ ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ನೀಡುತ್ತಾ ಬಂದಿದ್ದು, ಸದ್ಯ ಶಿಕ್ಷಕರಿಗೆ ವಿಶೇಷ ಕೊಡುಗೆಗಳನ್ನು ಘೋಷಣೆ ಮಾಡಿರುವುದಾಗಿದೆ. ಚಿನ್ನಾಭರಣಗಳ ಮೇಲೆ ಪ್ರತೀ ಗ್ರಾಂಗೆ 300 ರೂ. ಫ್ಲಾಟ್ ಡಿಸ್ಕೊಂಟ್, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ಗೆ 5000 ರೂ. ಫ್ಲಾಟ್ ಡಿಸ್ಕೊಂಟ್, ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆಜಿಗೆ 3000 ರೂ. ಫ್ಲಾಟ್ ಡಿಸ್ಕೊಂಟ್ ಆಫರ್

ಜಿ.ಎಲ್. ಆಚಾರ್ಯದಲ್ಲಿ ‌ಶಿಕ್ಷಕರಿಗೆ ವಿಶೇಷ ಆಫರ್ Read More »

ಆ.29: ಭಾರೀ ಮಳೆಯ ಹಿನ್ನೆಲೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯ ಹಿನ್ನಲೆ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೋರು ಮಳೆಯ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 29 ( ನಾಳೆ )ಶುಕ್ರವಾರದಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ,ಸರಕಾರಿ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ‌.

ಆ.29: ಭಾರೀ ಮಳೆಯ ಹಿನ್ನೆಲೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ Read More »

ವಿದ್ಯಾ ಸಮೃದ್ಧಿ ಲೋಕಾರ್ಪಣೆ

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ಒಂದು ಕ್ರಾಂತಿ ಮಾಡಲು ಸಜ್ಜಾಗಿರುವ ಆಪ್ (APP) ವಿದ್ಯಾ ಸಮೃದ್ಧಿಯಲ್ಲಿ ಪ್ರಸಾರವಾಗಲಿರುವ 10ನೆ ತರಗತಿಯ ಪಾಠಗಳ ವಿಡಿಯೋ ಚಿತ್ರೀಕರಣಕ್ಕೆ ಇಂದು ನ್ಯೂಸ್ ಪುತ್ತೂರು ಕಚೇರಿಯಲ್ಲಿ ಚಾಲನೆ ನೀಡಲಾಯಿತು. ಜಂಟಿಯಾಗಿ ದೀಪ ಬೆಳಗಿ ಉದ್ಘಾಟನೆಗೈದ shree ಪುಟ್ಟಣ್ಣ ಮತ್ತು ಶ್ರೀ ಶ್ರೀನಿವಾಸ್ ಅವರು ಶುಭ ಹಾರೈಸಿದರು. ಪ್ರೊ. ಪದ್ಮನಾಭ ಅವರು ಆಪ್’ನ ಆಶಯವನ್ನು ವಿಶದಪಡಿಸಿದರು. ಅಕ್ಟೋಬರ್ 20ಕ್ಕೆ ಆಪ್ ಲಭ್ಯವಿದ್ಯಾ ಸಮೃದ್ಧಿ ಆಪ್’ನ ನಿರ್ಮಾಣ ಈಗಾಗಲೇ ಆರಂಭವಾಗಿದ್ದು ಅಕ್ಟೋಬರ್ 20ಕ್ಕೆ ಅದು ವಿದ್ಯಾರ್ಥಿಗಳ ಉಪಯೋಗಕ್ಕೆ

ವಿದ್ಯಾ ಸಮೃದ್ಧಿ ಲೋಕಾರ್ಪಣೆ Read More »

ಶಾಲೆಗಳಲ್ಲಿ ಫೇಸ್ ರೆಕಗ್ನಿಷನ್ ವ್ಯವಸ್ಥೆ ಕೈಬಿಡುವಂತೆ ಸರ್ಕಾರಕ್ಕೆ ಪೋಷಕರ ಪತ್ರ

ಬೆಂಗಳೂರು: ಶಾಲೆಗಳಲ್ಲಿ ಮುಖ ಗುರುತಿಸುವಿಕೆ ವ್ಯವಸ್ಥೆಗಳನ್ನು ಜಾರಿಗೆ ತರುವ ಯೋಜನೆಯನ್ನು ಕೈಬಿಡಬೇಕು ‌ಎಂದು ಶಿಕ್ಷಣ ತಜ್ಞರು, ಶಿಕ್ಷಕರ ಸಂಘಗಳು, ಪೋಷಕರ ಗುಂಪುಗಳು, ನಾಗರಿಕ ಸಮಾಜ ಸಂಘಟನೆಗಳ ಒಕ್ಕೂಟ ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ‌. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ 2025-26 ನೇ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆಗೆ ಲಿಂಕ್ ಮಾಡಲಾದ ಮೊಬೈಲ್ ಆಧಾರಿತ AI ಫೇಸ್ ರೆಕಗ್ನಿಷನ್ ವ್ಯವಸ್ಥೆಯನ್ನು ಜಾರಿ ಮಾಡಬೇಕು ಎಂದು ಘೋಷಿಸಿದೆ. ಆದರೆ ಇದು ದುರುಪಯೋಗವಾಗುವ ಸಾಧ್ಯತೆ

ಶಾಲೆಗಳಲ್ಲಿ ಫೇಸ್ ರೆಕಗ್ನಿಷನ್ ವ್ಯವಸ್ಥೆ ಕೈಬಿಡುವಂತೆ ಸರ್ಕಾರಕ್ಕೆ ಪೋಷಕರ ಪತ್ರ Read More »

ಪುತ್ತೂರಿನಲ್ಲಿ ಸಂಭ್ರಮದ ಶ್ರೀಕೃಷ್ಣ ಲೋಕ | ಕೃಷ್ಣಲೋಕ ಸೃಷ್ಟಿಸಿದ ಶ್ರೀಕೃಷ್ಣಲೋಕ ಶೋಭಾಯಾತ್ರೆ

ಪುತ್ತೂರು: ಪುತ್ತೂರು ವಿವೇಕಾನಂದ ಶಿಶುಮಂದಿರ ಮತ್ತು ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಆಶ್ರಯದಲ್ಲಿ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ 27ನೇ ವರ್ಷದ ಶ್ರೀಕೃಷ್ಣ ಲೋಕ ಮೆರವಣಿಗೆ ಪುತ್ತೂರು ನಗರದಾದ್ಯಂತ ಶನಿವಾರ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ಪರ್ಲಡ್ಕದಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ ಬಾಲಕೃಷ್ಣನ ತೊಟ್ಟಿಲ ಸಂಭ್ರಮ ನಡೆದ ಬಳಿಕ ಶ್ರೀಕೃಷ್ಣ ಲೋಕ ಶೋಬಾಯಾತ್ರೆ ಶಿಶುಮಂದಿರದಿಂದ ಆರಂಭಗೊಂಡು ಮುಖ್ಯರಸ್ತೆಗೆ ಬಂದಿ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ನಿರ್ಮಿಸಿದ ಸಭಾಭವನಕ್ಕೆ ಆಗಮಿಸಿತು. ಸಾವಿರಾರು ಮಕ್ಕಳು ಶ್ರೀ ಕೃಷ್ಣನ ವೇಷ ಧರಿಸಿ, ಹೆತ್ತವರು

ಪುತ್ತೂರಿನಲ್ಲಿ ಸಂಭ್ರಮದ ಶ್ರೀಕೃಷ್ಣ ಲೋಕ | ಕೃಷ್ಣಲೋಕ ಸೃಷ್ಟಿಸಿದ ಶ್ರೀಕೃಷ್ಣಲೋಕ ಶೋಭಾಯಾತ್ರೆ Read More »

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ 2025/26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸುಭದ್ರ ಬಳಿ ಇರುವ ಟ್ರಸ್ಟಿನ ಕೇಂದ್ರ ಕಚೇರಿಯಲ್ಲಿ ನಡೆಯಿತು.ಟ್ರಸ್ಟಿನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಅವರ ಉಪಸ್ಥಿತಿಯಲ್ಲಿ, ಪ್ರಸ್ತುತ ಅಧ್ಯಕ್ಷ ಮಹೇಂದ್ರ ವರ್ಮ ಬಜತ್ತೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು, ಟ್ರಸ್ಟಿನ ನೂತನ ಅಧ್ಯಕ್ಷರಾಗಿ ಶ್ರೀರಾಮ್ ಭಟ್ ಪಾತಾಳ, ಪ್ರಧಾನ ಕಾರ್ಯದರ್ಶಿಯಾಗಿ ಪ್ರೇಮ್ ರಾಜ್ ಅರ್ಲಪದವು, ಕೋಶಾಧಿಕಾರಿಯಾಗಿ ರೂಪೇಶ್ ನಾಯ್ಕ್ ಟಿ. ಪುತ್ತೂರು ಅವರನ್ನು ನಿರ್ದೇಶಕರುಗಳ ಸಮ್ಮುಖದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ನೂತನ ಪದಾಧಿಕಾರಿಗಳ ಆಯ್ಕೆ Read More »

error: Content is protected !!
Scroll to Top