ಭೀಕರ ಅಪಘಾತ : ಐವರು ಸ್ಥಳದಲ್ಲೇ ಸಾವು
ಬೆಂಗಳೂರು: ಕಂಟೇನರ್ಗೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಬೆಂಗಳೂರಿನ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ಸಮೀಪ ಗಂಗಾವರಂ ಎಂಬಲ್ಲಿ ನಡೆದಿದೆ. ಕಾರು ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿತ್ತು. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರ ಪೈಕಿ ಮೂವರು ಮಹಿಳೆಯರು ಎಂದು ತಿಳಿದುಬಂದಿದೆ. ಕಾರು ಅತಿಯಾದ ವೇಗದಲ್ಲಿ ಸಂಚರಿಸುತ್ತಿದ್ದುದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಎಲ್ಲ ಐದು ಮಂದಿ ಸ್ಥಳದಲ್ಲೇ […]
ಭೀಕರ ಅಪಘಾತ : ಐವರು ಸ್ಥಳದಲ್ಲೇ ಸಾವು Read More »










