ಅಪಘಾತಕ್ಕೀಡಾದ ರಿಕ್ಷಾ: ಯುವತಿ ಸ್ಥಳದಲ್ಲೇ ಮೃತ್ಯು!
ಮಂಗಳೂರು: ಆಟೋರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಮದುವೆ ನಿಶ್ಚಿತಾರ್ಥವಾಗಿದ್ದ ಯುವತಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುಪುರದ ಬಂಗ್ಲೆಗುಡ್ಡೆ ಸಮೀಪ ನಡೆದಿದೆ. ಯುವತಿ ಅರ್ಕುಳ ತುಪ್ಪೆಕಲ್ಲು ನಿವಾಸಿ ಪ್ರೀತಿ ಸಪಲಿಗ (25) ಮೃತಪಟ್ಟವರು. ಪ್ರೀತಿ ಅವರ ತಾಯಿ ಮೀನಾಕ್ಷಿ (55), ತಂಗಿ ಸ್ವಾತಿ (23), ಅತ್ತಿಗೆ ಶೋಭಾ (37), ಶೋಭಾ ಅವರ ಪುತ್ರ ಭವಿಷ್ (9), ಆಟೋ ಚಾಲಕ ಪದ್ಮನಾಭ ಗಾಯಗೊಂಡಿದ್ದಾರೆ. ಮೃತ ಯುವತಿಗೆ ವಿವಾಹ ನಿಶ್ಚಿತಾರ್ಥವಾಗಿದ್ದು, ಮುಂದಿನ ವರ್ಷ ಜ. 4ರಂದು ಮದುವೆಗೆ ದಿನ […]
ಅಪಘಾತಕ್ಕೀಡಾದ ರಿಕ್ಷಾ: ಯುವತಿ ಸ್ಥಳದಲ್ಲೇ ಮೃತ್ಯು! Read More »










