ಟ್ಯಾಂಕರ್ಗೆ ಗೂಡ್ಸ್ ವಾಹನ ಢಿಕ್ಕಿ
ಕಲ್ಲಡ್ಕ: ಗೂಡ್ಸ್ ವಾಹನವೊಂದು ನಿಲ್ಲಿಸಿದ್ದ ಟ್ಯಾಂಕರ್ಗೆ ಗುದ್ದಿದ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಹೊಟೇಲ್ ಸಮುದ್ರ ಬಳಿ ಈ ಘಟನೆ ನಡೆದಿದೆ. ಪರಿಣಾಮ ಗೂಡ್ಸ್ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಯಾವುದೇ ದೊಡ್ಡ ಮಟ್ಟದ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಟ್ಯಾಂಕರ್ಗೆ ಗೂಡ್ಸ್ ವಾಹನ ಢಿಕ್ಕಿ Read More »










