ಸಂಗೀತ ರಸಮಂಜರಿಯಲ್ಲಿ ನೂಕುನುಗ್ಗಲು : 30ಕ್ಕೂ ಹೆಚ್ಚು ಮಂದಿಗೆ ಗಾಯ
ಜನಪ್ರಿಯ ಗಾಯಕನ ಕಾರ್ಯಕ್ರಮಕ್ಕೆ ಮಿತಿಮೀರಿ ಬಂದ ಜನರಿಂದಾಗಿ ದುರ್ಘಟ ನೆ ಕಾಸರಗೋಡು: ನಗರ ಹೊರವಲಯದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮದ ವೇಳೆ ನಿರೀಕ್ಷೆಗೂ ಮೀರಿ ಸೇರಿದ್ದ ಜನಸಂದಣಿಯಿಂದ ನೂಕುನುಗ್ಗಲು ಸಂಭವಿಸಿ, ಕನಿಷ್ಠ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ. ಗಾಯಗೊಂಡವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕಾಸರಗೋಡು ನಗರದ ಹಲವು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕಾರ್ಯಕ್ರಮ ಆಯೋಜಿಸಿದ ಐವರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಕಾಸರಗೋಡು ಫ್ಲೀ ಯುವಜನ […]
ಸಂಗೀತ ರಸಮಂಜರಿಯಲ್ಲಿ ನೂಕುನುಗ್ಗಲು : 30ಕ್ಕೂ ಹೆಚ್ಚು ಮಂದಿಗೆ ಗಾಯ Read More »









