ಸೂರತ್ ನಲ್ಲಿ ಭಾರೀ ಮಳೆಗೆ ಆರು ಅಂತಸ್ತಿನ ಕಟ್ಟಡ ಕುಸಿತ : 7 ಮಂದಿ ಮೃತ್ಯು
ಸೂರತ್: ಭಾರೀ ಮಳೆಯಿಂದಾಗಿ ಸೂರತ್ ನಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು 7 ಜನ ಮೃತಪಟ್ಟು, ಹಲವಾರು ಮಂದಿ ಕಟ್ಟಡದ ಅಡಿಯಲ್ಲಿ ಸಿಲಿಕೊಂಡಿರುವ ಘಟನೆ ನಡೆದಿದೆ. ಮಹಿಳೆಯೊಬ್ಬರನ್ನು ಅವಶೇಷಗಳ ಅಡಿಯಿಂದ ರಕ್ಷಿಸಲಾಗಿತ್ತು. ಈ ದುರ್ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದಾರೆ. ಜನರ ರಕ್ಷಣೆಗಾಗಿ ಎನ್ಡಿಆರ್ಎಫ್ ಸಿಬ್ಬಂದಿ ರಾತ್ರಿಯಿಡೀ ಕಾರ್ಯ ನಿರ್ವಹಿಸಿದ್ದಾರೆ. ಕುಸಿದು ಬಿದ್ದ ಕಟ್ಟಡದಲ್ಲಿ ಐದು ಕುಟುಂಬಗಳು ವಾಸವಾಗಿದ್ದವು. ಇದನ್ನು 2017 ರಲ್ಲಿ ನಿರ್ಮಿಸಲಾಗಿತ್ತು. ಈ ದುರ್ಘಟನೆ ವೇಳೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಅನೇಕರು […]
ಸೂರತ್ ನಲ್ಲಿ ಭಾರೀ ಮಳೆಗೆ ಆರು ಅಂತಸ್ತಿನ ಕಟ್ಟಡ ಕುಸಿತ : 7 ಮಂದಿ ಮೃತ್ಯು Read More »