ವಿದ್ಯುತ್ ಶಾಕ್ ಹೊಡೆದು ಯುವತಿ ಮೃತ್ಯು
ಬೆಳ್ತಂಗಡಿ : ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಇಂದು ನಡೆದಿದೆ. ಶಿಬಾಜೆ ಗ್ರಾಮದ ಬರ್ಗುಳ ನಿವಾಸಿ ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಶೆಟ್ಟಿ (21) ಮೃತಪಟ್ಟ ಯುವತಿ. ಪ್ರತೀಕ್ಷಾ ಸಂಜೆ ಮನೆಯ ರಸ್ತೆ ಸಮೀಪ ಪಾರ್ಸೆಲ್ ಬಂದಿದ್ದರಿಂದ ರಸ್ತೆಗೆ ಬಂದಿದ್ದಾರೆ. ಈ ವೇಳೆ ರಸ್ತೆಯಲ್ಲಿ ಹರಿದಾಡುತ್ತಿದ್ದ ನೀರಿನಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅದನ್ನು ಸ್ಪರ್ಶಿಸಿದ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಸ್ಥಳದಲ್ಲಿದ್ದ […]
ವಿದ್ಯುತ್ ಶಾಕ್ ಹೊಡೆದು ಯುವತಿ ಮೃತ್ಯು Read More »