ಹಾಸನ : ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಹರಿದ ಟ್ರಕ್; ಮೃತರ ಸಂಖ್ಯೆ 8ಕ್ಕೇರಿಕೆ
ಮೃತರ ಕುಟುಂಬಗಳಿಗೆ ಸರ್ಕಾರದಿಂದ 5 ಲ.ರೂ. ಪರಿಹಾರ; ಗಾಯಾಳುಗಳಿಗೆ ಚಿಕಿತ್ಸೆ ವೆಚ್ಚ ಹಾಸನ : ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಾಸನದಲ್ಲಿ ಸಂಭವಿಸದ ಭೀಕರ ದುರಂತದಲ್ಲಿ ಮೃತಪಟ್ರ ಸಂಖ್ಯ 8ಕ್ಕೇರಿದೆ. ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯಲ್ಲಿ ಹೋಗುತ್ತಿದ್ದ ಜನರ ಮೇಲೆ ಟ್ರಕ್ ಹರಿದು ಈ ದುರಂತ ಸಂಭವಿಸಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನು ನಾಲ್ವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡಿರುವವರಿಗೆ ಚಿಕಿತ್ಸೆ ಮುಂದುವರಿದಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡಿರುವುದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹಾಸನ ತಾಲೂಕಿನ […]
ಹಾಸನ : ಗಣಪತಿ ವಿಸರ್ಜನೆ ಮೆರವಣಿಗೆ ಮೇಲೆ ಹರಿದ ಟ್ರಕ್; ಮೃತರ ಸಂಖ್ಯೆ 8ಕ್ಕೇರಿಕೆ Read More »









