ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು ನಿಧನ
ಪುತ್ತೂರು: ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು (75.ವ.) ಇವರು ಡಿ.07 ರಂದು ಬೆಳಗ್ಗೆ ಹೃದಯಾಘತದಿಂದ ನಿಧನರಾಗಿದ್ದಾರೆ. ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು ಅವರು ಬ್ಯಾಂಕ್ ಆಫ್ ಬರೋಡಾ, ಹಿಂದೆ ಇದ್ದ ವಿಜಯ ಬ್ಯಾಂಕಿನ ಪುತ್ತೂರು ಶಾಖೆಯಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ನಿವೃತ್ತರಾಗಿದ್ದರು. ನಿನ್ನೆ ಸಂಜೆ ಇವರು ಆರೋಗ್ಯದಿಂದ ಇದ್ದು ಮನೆಯಲ್ಲಿ ಕೆಲಸ ಮಾಡುತ್ತಿದ್ದರು, ಇಂದು ಬೆಳಗ್ಗೆ ಸೋಮಪ್ಪ ಗೌಡ ಇವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಹೃದಯಾಘತವಾಗಿ […]
ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು ನಿಧನ Read More »