ಬಸ್‌ಗೆ ಲಾರಿ ಡಿಕ್ಕಿ : 18 ಕನ್ವರ್ ಯಾತ್ರಿಗಳ ದಾರುಣ ಸಾವು
ಕನ್ವರ್ ಯಾತ್ರಿಗಳ ಪಾಲಿಗೆ ಕರಾಳ ದಿನವಾದ ಮಂಗಳವಾರ ಜಾರ್ಖಂಡ್: ಕನ್ವರ್ ಯಾತ್ರಿಗಳು ಪ್ರಯಾಣಿಸುತ್ತಿದ್ದ ಬಸ್ಸಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಮೃತಪಟ್ಟಿರುವ ಭೀಕರ ಅಪಘಾತ ಇಂದು ಮುಂಜಾನೆ ಜಾರ್ಖಂಡ್‌ನ ದಿಯೋಘಡ್ ಎಂಬಲ್ಲಿ ಸಂಭವಿಸಿದೆ. ದಿಯೋಘಡ್‌ನ ಮೋಹನಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯ ಅರಣ್ಯ ಪ್ರದೇಶ ಭಾಗದಲ್ಲಿ ಕನ್ವರ್ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಮಿನಿಬಸ್‌ಗೆ ಮುಂಜಾನೆ 4.30ರ ವೇಳೆಗೆ ಗ್ಯಾಸ್ ಸಿಲಿಂಡರ್‌ಗಳಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕನಿಷ್ಠ 18 ಜನರು ಸಾವನ್ನಪ್ಪಿದ್ದು, […]
ಬಸ್‌ಗೆ ಲಾರಿ ಡಿಕ್ಕಿ : 18 ಕನ್ವರ್ ಯಾತ್ರಿಗಳ ದಾರುಣ ಸಾವು Read More »










