ಮುರದಲ್ಲಿ ಟಿಪ್ಪರ್-ದ್ವಿಚಕ್ರ ವಾಹನ ಡಿಕ್ಕಿ | ಟಿಪ್ಪರ್ ಚಾಲಕ ಬಿ. ಕೆ. ಮಹಮ್ಮದ್ ವಿರುದ್ಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು
ಪುತ್ತೂರು: ಮುರದಲ್ಲಿ ಸಂಭವಿಸಿದ ಟಿಪ್ಪರ್ ಹಾಗೂ ಸ್ಕೂಟರ್ ನಡುವಿನ ಅಪಘಾತದಲ್ಲಿ, ದ್ವಿಚಕ್ರ ವಾಹನ ಸವಾರ ತೇಜಸ್ ಸಾವನ್ನಪ್ಪಿದ್ದು, ಟಿಪ್ಪರ್ ಚಾಲಕನ ವಿರುದ್ಧ ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂದೀಪ್ ಎಂಬವರು ನೀಡಿದ ದೂರಿನ ಮೇರೆಗೆ ಟಿಪ್ಪರ್ ಲಾರಿ ಚಾಲಕ ಬಿ.ಕೆ. ಮಹಮ್ಮದ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಫೆ.22 ರಂದು ಸಂಜೆ ಟಿಪ್ಪರ್ ಲಾರಿ ಚಾಲಕ ಬಿ.ಕೆ. ಮಹಮ್ಮದ್ ಎಂಬವರು ಟಿಪ್ಪರ್ ಲಾರಿಯನ್ನು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕಬಕ ಗ್ರಾಮದ ಮುರ ಎಂಬಲ್ಲಿ, […]