ಅಹಮದಾಬಾದ್ ನಲ್ಲಿ ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತಪಟ್ಟಿರುವ ಶಂಕೆ | ವಿಮಾನದಲ್ಲಿದ್ದ ಫೋಟೊ ವೈರಲ್
ಗುಜರಾತಿನ ಅಹಮದಾಬಾದ್ ನ ಮೇಘನಿ ನಗರದಲ್ಲಿ ಪತನಗೊಂಡ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಇರುವ ಕುರಿತು ಫೋಟೊಗಳು ವೈರಲ್ ಆಗುತ್ತಿದೆ. ಗುಜರಾತಿನ ಮುಖ್ಯಮಂತ್ರಿಯಾಗಿದ್ದ ವಿಜಯ್ ರೂಪಾನಿ ಅವಘಡದಲ್ಲಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. 2016-2021ರವರೆಗೆ ಮುಖ್ಯಮಂತ್ರಿಯಾಗಿದ್ದ ರೂಪಾನಿ ಅವರು ಕುಳಿತಿರುವುದನ್ನು ಸೆಲ್ಫಿ ತೆಗೆದ ಸಹಪ್ರಯಾಣಿಕೆಯ ಫೊಟೋ ಇದೀಗ ವೈರಲ್ ಆಗುತ್ತಿದೆ. ಮೇಘಾನಿ ನಗರದ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡದ ಮೇಲೆ ಪತನಗೊಂಡ ವಿಮಾನ ಬಿದ್ದಿದ್ದು, ಹಲವು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಿಮಾನದ […]










