ಮಂಜನಾಡಿ ಭೂಕುಸಿತ ದುರಂತ : ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ
ಸ್ವಾಧೀನ ಕಳೆದುಕೊಂಡ ಕಾಲುಗಳನ್ನು ಶಸ್ತ್ರಚಿಕಿತ್ಸೆ ಮಾಡಿ ತೆಗೆದ ವೈದ್ಯರು ಮಂಗಳೂರು: ಉಳ್ಳಾಲದ ಮಂಜನಾಡಿ ಸಮೀಪ ಮೊಂಟೆಪದವು ಕೋಡಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಬಲಿಯಾದ ಘಟನೆಯಲ್ಲಿ ಬದುಕುಳಿದವರ ಬದುಕು ಇನ್ನಷ್ಟು ಯಾತನಾಮಯವಾಗಿದೆ. ಮಣ್ಣಿನಡಿ ಸಿಲುಕಿ ಮೃತಪಟ್ಟ ಇಬ್ಬರು ಮಕ್ಕಳು ಮತ್ತು ಹಿರಿಯ ಮಹಿಳೆಯ ಅಂತ್ಯಸಂಸ್ಕಾರವನ್ನು ಶನಿವಾರ ಕಣ್ಣೀರಕೋಡಿಯ ನಡುವೆಯೇ ಮಾಡಲಾಗಿದೆ. ಸರ್ವಧರ್ಮದವರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದು, ಈ ಸಂದರ್ಭದಲ್ಲಿ ಅಲ್ಲಿದ್ದ ಎಲ್ಲರೂ ಕಣ್ಣೀರು ಸುರಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟ ಮೂವರನ್ನು ಮನೆ ಕುಸಿದ […]
ಮಂಜನಾಡಿ ಭೂಕುಸಿತ ದುರಂತ : ಎರಡೂ ಕಾಲುಗಳನ್ನು ಕಳೆದುಕೊಂಡ ಮಹಿಳೆ Read More »










