ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು
ಫರಂಗಿಪೇಟೆ: ಬೈಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಅರ್ಕುಳ ದ್ವಾರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕುಕ್ಕಾಜೆ ನಿವಾಸಿ ಹಂಝ ಯಾನೆ ರಮ್ಲಾನ್ ಮೃತಪಟ್ಟ ಬೈಕ್ ಸವಾರ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ರಮ್ಹಾನ್ ಮೃತಪಟ್ಟಿದ್ದಾರೆ. ಬೈಕ್ ನ ಹಿಂಬದಿಯಲ್ಲಿದ್ದ ರಮ್ಲಾನ್ ಅವರ ಪತ್ನಿ ಬಜಾಲ್ ಮೂಲದ ರೈಹಾನ ಮತ್ತು ಮಗು ಅದೃಷ್ಟಶಾತ್ […]
ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು Read More »