ಅಜಿತ್ ಪವಾರ್ ಅಂತ್ಯಕ್ರಿಯೆ ಇಂದು : ಮೋದಿ, ಅಮಿತ್ ಶಾ ಆಗಮಿಸುವ ಸಾಧ್ಯತೆ
ವಿಮಾನ ಅವಘಡದಲ್ಲಿ ದುರ್ಮರಣವನ್ನಪ್ಪಿರುವ ಮಹಾರಾಷ್ಟ್ರದ ಡಿಸಿಎಂ ಮುಂಬೈ: ವಿಮಾನ ಅವಘಡದಲ್ಲಿ ದುರ್ಮರಣವನ್ನಪ್ಪಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಂತ್ಯಕ್ರಿಯೆ ಇಂದು ಬಾರಾಮತಿಯಲ್ಲಿ ನೆರವೇರಲಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಪವಾರ್ ಕುಟುಂಬ ಸ್ಥಾಪಿಸಿದ ಶಿಕ್ಷಣ ಸಂಸ್ಥೆಯಾದ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಎನ್ಸಿಪಿ ಅಧ್ಯಕ್ಷ ಅಜಿತ್ ಪವಾರ್ ಅಂತ್ಯಕ್ರಿಯೆಯನ್ನು ಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುವುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜಕೀಯ ರಂಗದ ನಾಯಕರು ಮತ್ತು ಎಲ್ಲ ವರ್ಗದ ಜನರು ಅಂತ್ಯಕ್ರಿಯೆಯಲ್ಲಿ […]
ಅಜಿತ್ ಪವಾರ್ ಅಂತ್ಯಕ್ರಿಯೆ ಇಂದು : ಮೋದಿ, ಅಮಿತ್ ಶಾ ಆಗಮಿಸುವ ಸಾಧ್ಯತೆ Read More »










