ಜಿಯೋ ಮಾರ್ಟ್ ಗೋಡೌನ್ ಬೆಂಕಿಗಾಹುತಿ : ಕೋಟಿಗಟ್ಟಲೆ ರೂಪಾಯಿ ಸರಕು ಭಸ್ಮ
ಬೆಂಗಳೂರು: ನೆಲಮಂಗಲದಲ್ಲಿರುವ ಜಿಯೋ ಮಾರ್ಟ್ ಗೋಡೌನ್ಗೆ ಬೆಂಕಿ ಬಿದ್ದು ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬೆಂಕಿಯ ತೀವ್ರತೆಗೆ ಸಂಪೂರ್ಣ ಒಂದೂವರೆ ಎಕರೆಯಲ್ಲಿದ್ದ ಕಟ್ಟಡ ಹಾಗೂ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡದಿಂದ ನೆಲಮಂಗಲ ಹೆದ್ದಾರಿಯಲ್ಲಿ ಭಾರಿ ಹೊಗೆ ಆವರಿಸಿಕೊಂಡಿತ್ತು. ಇದರಿಂದ ಗೋಡೌನ್ ಒಳಗೆ ತೆರಳಲು ಅಗ್ನಿಶಾಮಕ ಸಿಬ್ಬಂದಿ ಪರದಾಡಿದರು. ಬಳಿಕ ಜೆಸಿಬಿ ಮೂಲಕ ಗೋಡೆ ಒಡೆದು ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಸುಮಾರು 10 ಅಗ್ನಿಶಾಮಕ ವಾಹನ ಬಳಸಿ ರಾತ್ರಿ ಪೂರ್ತಿ […]
ಜಿಯೋ ಮಾರ್ಟ್ ಗೋಡೌನ್ ಬೆಂಕಿಗಾಹುತಿ : ಕೋಟಿಗಟ್ಟಲೆ ರೂಪಾಯಿ ಸರಕು ಭಸ್ಮ Read More »










