ಕಲ್ಲರ್ಪೆಯಲ್ಲಿ ಕಾರು-ದ್ವಿಚಕ್ರ ವಾಹನ ಡಿಕ್ಕಿ | ದ್ವಿಚಕ್ರ ಸವಾರ ಮೃತ್ಯು
ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಇಂದು ಮುಂಜಾನೆ ನಡೆದಿದೆ. ನೈತಾಡಿ ನಿವಾಸಿ ಇಸ್ಮಾಯಿಲ್ ಮೃತಪಟ್ಟವರು. ತಮ್ಮ ಜಮೀನಿಗೆ ಹೋಗುವ ಸಂದರ್ಭ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಲೆ ಮೃತಪಟ್ಟಿದ್ದಾರೆ. ಅಪಘಾತ ರಭಸಕ್ಕೆ ಸ್ಕೂಟರ್ ನಜ್ಜುಗುಜ್ಜಾಗಿದೆ. ಮಡಿಕೇರಿ ನೋಂದಾಯಿತ ಕಾರಿನ ಕುರಿತು ಮಾಹಿತಿ ಲಭ್ಯವಾಗಿಲ್ಲ. ಮೃತ ಇಸ್ಮಾಯಿಲ್ ಪತ್ನಿ, ಮೂರು ಹೆಣ್ಣು ಹಾಗೂ ಒಂದು ಗಂಡು […]
ಕಲ್ಲರ್ಪೆಯಲ್ಲಿ ಕಾರು-ದ್ವಿಚಕ್ರ ವಾಹನ ಡಿಕ್ಕಿ | ದ್ವಿಚಕ್ರ ಸವಾರ ಮೃತ್ಯು Read More »